ಆರೋಗ್ಯದಲ್ಲಿ ಚೇತರಿಕೆ; ಶಿವಣ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್
ಆರೋಗ್ಯದಲ್ಲಿ ಚೇತರಿಕೆ; ಶಿವಣ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು, (ಏ.02); ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್‌ಕುಮಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇದೀಗ ಅವರು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ.

ಅನಾರೋಗ್ಯದ ಹಿನ್ನೆಲೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆಯಾಗಿರುವ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿ ತಮ್ಮ ನಾಗವಾರ ನಿವಾಸಕ್ಕೆ ತೆರಳಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆ ತಮ್ಮ ಪತ್ನಿ ಗೀತಾ ಪರವಾಗಿ ನಟ ಶಿವರಾಜ್‌ಕುಮಾರ್ ಅವರು ಪ್ರಚಾರ ಕೈಗೊಂಡಿದ್ದರು. ಇದೇ ವೇಳೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. 

ಶೀಘ್ರವೇ ಅವರು ಮತ್ತೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics