ವಿಮಾನ ತುರ್ತು ಭೂಸ್ಪರ್ಷ: ನಟಿ ರಶ್ಮಿಕಾ ಪ್ರಾಣಾಪಾಯದಿಂದ ಪಾರು
ವಿಮಾನ ತುರ್ತು ಭೂಸ್ಪರ್ಷ: ನಟಿ ರಶ್ಮಿಕಾ ಪ್ರಾಣಾಪಾಯದಿಂದ ಪಾರು

ನವದೆಹಲಿ, (ಫೆ.18);  ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಷ ಮಾಡಲಾಗಿರುವ ಮುಂಬೈನಲ್ಲಿ ನಡೆದಿದೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ ಪ್ರಾಣಾಪಾಯದಿಂದ ಸ್ಪಲ್ಪದರಲ್ಲಿ ಪಾರಾದುದಾಗಿ ಹೇಳಿಕೊಂಡಿದ್ದಾರೆ.

ರಶ್ಮಿಕಾ ಹಾಗೂ ಶ್ರದ್ಧಾದಾಸ್ ಅವರುಗಳು ಒಟ್ಟಿಗೆ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ.

ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾದಾಸ್ ಅವರುಗಳು ಮುಂಬೈ ವಿಮಾನ ನಿಲ್ದಾಣದಿಂದ ಹೈದರಾಬಾದ್​ಗೆ ಪ್ರಯಾಣ ಬೆಳೆಸಿದ್ದರು. ಇಬ್ಬರೂ ಒಟ್ಟಿಗೆ ಪ್ರಯಾಣ ಮಾಡುತ್ತಿದ್ದರು. ವಿಮಾನ ಟೇಕ್ ಆಫ್ ಆದ ಬಳಿಕ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ವಿಮಾನ ನಿಲ್ದಾಣವನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ.

ತಮ್ಮ ಹಾಗೂ ಶ್ರದ್ಧಾದಾಸ್​ರ ಕೆಲವು ಚಿತ್ರಗಳನ್ನು ರಶ್ಮಿಕಾ ಮಂದಣ್ಣ ಹಂಚಿಕೊಂಡಿದ್ದು, ಇಂದು ಹೀಗೆ ಮಾಡಿ ನಾವು ಪ್ರಾಣಾಪಾಯದಿಂದ ಪಾರಾದೆವು ಎಂದಿದ್ದಾರೆ ರಶ್ಮಿಕಾ. 

ತುರ್ತು ಭೂಸ್ಪರ್ಷದ ವೇಳೆ ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ, ರಶ್ಮಿಕಾ ಹಾಗೂ ಶ್ರದ್ಧಾ ತಮ್ಮ ಕಾಲುಗಳಿಂದ ಎದುರಿನ ಸೀಟ್​ನ ಹಿಂಬದಿಯನ್ನು ಜೋರಾಗಿ ಒತ್ತಿ ಹಿಡಿದುಕೊಂಡಿದ್ದಾರೆ. ಈ ಚಿತ್ರವನ್ನು ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime