ತೀವ್ರ ಹೃದಯಾಘಾತದಿಂದ ಮೃತಪಟ್ಟ ಶಿಕ್ಷಕಿಯ ಅಂತ್ಯಕ್ರಿಯೆ ಇಂದು
ತೀವ್ರ ಹೃದಯಾಘಾತದಿಂದ ಮೃತಪಟ್ಟ ಶಿಕ್ಷಕಿಯ ಅಂತ್ಯಕ್ರಿಯೆ ಇಂದು

ದೊಡ್ಡಬಳ್ಳಾಪುರ, (ಏ.27): ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ನಗರದ ರೋಜಿಪುರ ಸರ್ಕಾರಿ ಶಾಲೆಯ ಮತಗಟ್ಟೆಯ ಚುನಾವಣ ಕಾರ್ಯದಲ್ಲಿ ಭಾಗಿಯಾಗಿದ್ದ ಶಿಕ್ಷಕಿ ಕವಿತಾ (30 ವರ್ಷ) ಅವರು ಅಸ್ವಸ್ಥಗೊಂಡು ಕುಸಿದು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ನಗರದ ರೋಜಿಪುರ ಸರ್ಕಾರಿ ಶಾಲೆಯ ಮತಗಟ್ಟೆ ಸಂಖ್ಯೆ 155ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಕವಿತಾ ಅವರು ಸಂಜೆ ಮತಗಟ್ಟೆಯಲ್ಲಿಯೇ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. 

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೃತ ಶಿಕ್ಷಕಿ ಕವಿತಾ ನೆಲಮಂಗಲ ತಾಲ್ಲೂಕಿನ ಮೈಮಾಪುರ ಗ್ರಾಮದವರು. ದೊಡ್ಡಬಳ್ಳಾಪುರ ತಾಲ್ಲೂಕಿನ ಭೂಚನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೃತರು ಪತಿ ಹಾಗೂ ಒಂಬತ್ತು ವರ್ಷ ಒಬ್ಬ ಮಗಳನ್ನು ಅಗಲಿದ್ದು, ಅಂತ್ಯಕ್ರಿಯೆ ಇಂದು ಬೆಳಗ್ಗೆ 11ಗಂಟೆಗೆ ನೆಲಮಂಗಲ ತಾಲ್ಲೂಕಿನ ಮೈಮಾಪುರ ಗ್ರಾಮದಲ್ಲಿ ನಡೆಯಲಿದೆ ಎಂದು ಶಿಕ್ಷಕ ವರ್ಗ ತಿಳಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

crime

HL

crime

HL

crime

HL

crime

HL

crime

HL

politics

HL

literature

HL

literature

HL

literature

HL

education

HL

education

HL

crime

HL

politics

HL

crime

HL

health

HL

agriculture

HL

politics

HL

literature

HL

literature

HL

literature

HL

literature

HL

politics

HL

politics

HL

crime

HL

politics

HL

crime

HL

literature

HL

crime

HL

literature