ಕೈ-ಕಮಲ ಕಾರ್ಯಕರ್ತರ ನಡುವೆ ಮಾರಾಮಾರಿ
ಕೈ-ಕಮಲ ಕಾರ್ಯಕರ್ತರ ನಡುವೆ ಮಾರಾಮಾರಿ

ಹೊಸಕೋಟೆ, (ಏ.28): ತಾಲೂಕಿನ ನಂದಗುಡಿಯ ಹೋಬಳಿಯ ಮಲಿಯಪ್ಪನಹಳ್ಳಿಯಲ್ಲಿ ಚುನಾವಣೆ ದಿನವಾದ ಏ.26 ರಂದು ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಬಿಜೆಪಿ ಹಾಗೂ ಕಾಂಗ್ರೆಸ್‌ನ ತಲಾ ಒಬ್ಬ ಕಾರ್ಯಕರ್ತರಿಗೆ ಗಾಯಗಳಾಗಿವೆ.

ಈ ಸಂಬಂಧ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ. ಬಿಜೆಪಿ ಕಾರ್ಯಕರ್ತ ಮುನಿರತ್ನಪ್ಪನ ತಲೆಗೆ ಪೆಟ್ಟಾಗಿ ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರಾದ ಮೌನಿಕ್, ಅರುಣ್‌, ವೆಂಕಟರಾಜು, ವೆಂಕಟೇಶ್, ಪ್ರಮೋದ್, ಮೌನೇಶ್ ಅವರ ಮೇಲೆ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

literature

HL

education

HL

crime

HL

politics

HL

education

HL

politics

HL

crime

HL

literature

HL

politics

HL

crime

HL

crime

HL

crime

HL

crime

HL

crime

HL

crime

HL

politics

HL

literature

HL

literature

HL

literature

HL

education

HL

education

HL

crime

HL

politics

HL

crime

HL

health

HL

agriculture

HL

politics

HL

literature

HL

literature

HL

literature