ಕಾಣೆಯಾಗಿದ್ದಾರೆ..
ಕಾಣೆಯಾಗಿದ್ದಾರೆ..

ದೊಡ್ಡಬಳ್ಳಾಪುರ, (ಏ.28); ನಗರದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 30 ವರ್ಷದ ಯುವಕ ಕಾಣೆಯಾಗಿದ್ದು, ಪತ್ತೆಗೆ ಪೋಷಕರು ಮನವಿ ಮಾಡಿದ್ದಾರೆ.

ಯುವಕನನ್ನು ದೊಡ್ಡಬೆಳವಂಗಲ ಹೋಬಳಿ ತಣ್ಣೀರನ ಗ್ರಾಮದ ಮಾರುತಿ (30 ವರ್ಷ) ಎನ್ನಲಾಗಿದೆ. 

ವ್ಯಕ್ತಿ ಚಕರೆ: ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ, 5.8 ಅಡಿ ಎತ್ತರ, ಕಪ್ಪು ಕೂದಲು ಹೊಂದಿರುತ್ತಾನೆ. ಈತನು ಕನ್ನಡ ಭಾಷೆ ಮಾತನಾಡುತ್ತಾನೆ.

ಈತನ ಸುಳಿವು ಕಂಡು ಬಂದಲ್ಲಿ ಸನೀಪದ ಪೊಲೀಸ್ ಠಾಣೆ ಅಥವಾ ಸುರಾಗ್ - 8105590142, ಗೌಡ - 9480740572 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುವಕನ ತಂದೆ ದೂರು ದಾಖಲಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

literature

HL

crime

HL

crime

HL

politics

HL

politics

HL

politics

HL

politics

HL

education

HL

crime

HL

crime

HL

education

HL

literature

HL

crime

HL

politics

HL

art

HL

literature

HL

literature

HL

crime

HL

politics

HL

economy

HL

art

HL

politics

HL

politics

HL

economy

HL

crime

HL

crime

HL

politics

HL

education

HL

literature