ಹೆಣ್ಣು ಮಕ್ಕಳಿಗೆ ರಕ್ಷಣೆಯೇ ಇಲ್ಲ; ವಿಜಯೇಂದ್ರ ಆಕ್ರೋಶ
ಹೆಣ್ಣು ಮಕ್ಕಳಿಗೆ ರಕ್ಷಣೆಯೇ ಇಲ್ಲ; ವಿಜಯೇಂದ್ರ ಆಕ್ರೋಶ

ಹೊಸಪೇಟೆ, (ಏ.29); ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ. ಅಲ್ಪಸಂಖ್ಯಾತರ ಓಲೈಕೆ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಕಾನೂನು-ಸುವ್ಯ ವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ ಮಾಡಿದರು.

ಭಾನುವಾರ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಎಂಬ ಹಿಂದೂ ಯುವತಿ ಬರ್ಬರ ಹತ್ಯೆಯಾಗಿದ್ದರೂ ಖಂಡನೆ ಮಾಡಲಿಲ್ಲ. ಮಾರುಕಟ್ಟೆ, ದೇವಸ್ಥಾನಕ್ಕೆ ಹೋದ ಮಗಳು ಸುರಕ್ಷಿತವಾಗಿ ಮನೆಗೆ ಬರುವುದು ಅನುಮಾನವಾಗಿದೆ ಎಂದರು.

ಕಳೆದ ಹತ್ತು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಕೀರ್ತಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಅನೇಕ ಭರವಸೆ ನೀಡಿದ್ದರು. ಆದರೆ, ಮುಖ್ಯಮಂತ್ರಿಗಳಿಂದ ಈಡೇರಿಸಲು ಆಗುತ್ತಿಲ್ಲ. ರಾಜ್ಯದ ಕಾಂಗ್ರೆಸ್ ಸರ್ಕಾರ ಭೀಕರ ಬರದಲ್ಲಿ ರೈತರಿಗೆ ಬರ ಪರಿಹಾರ ಕೊಡುತ್ತಿಲ್ಲ.

ಕೇಂದ್ರ ಸರ್ಕಾರ ರೂ.3454 ಕೋಟಿ ಬಿಡುಗಡೆ ಮಾಡಿದೆ. ಬಿಎಸ್‌ವೈ ಸಿಎಂ ಇದ್ದಾಗ ಪ್ರವಾಹ ಇದ್ದರೂ ರೈತರಿಗೆ ಸಹಕಾರ ನೀಡಿ ಬೆಂಬಲವಾಗಿದ್ದರು. ಆದರೆ, ಈಗ ಅಭಿವೃದ್ಧಿ ಸಂಪೂರ್ಣವಾಗಿ ನಿಂತು ಬಿಟ್ಟಿದೆ ಎಂದು ವಿಜಯೇಂದ್ರ ಕಿಡಿಕಾರಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

politics

HL

education

HL

crime

HL

crime

HL

education

HL

literature

HL

crime

HL

politics

HL

art

HL

literature

HL

literature

HL

crime

HL

politics

HL

economy

HL

art

HL

politics

HL

politics

HL

economy

HL

crime

HL

crime

HL

politics

HL

education

HL

literature

HL

literature

HL

education

HL

crime

HL

politics

HL

education

HL

politics