ಭುಜದ ಮೇಲ್ ಕೈ ಹಾಕಿ ಫೋಸ್ ಕೊಟ್ಟಿದ್ರೀ.. ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ್ದರು ಮಾತಾಡಲ್ವಾ ಮೋದಿ ಜೀ..?; ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿ
ಭುಜದ ಮೇಲ್ ಕೈ ಹಾಕಿ ಫೋಸ್ ಕೊಟ್ಟಿದ್ರೀ.. ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ್ದರು ಮಾತಾಡಲ್ವಾ ಮೋದಿ ಜೀ..?; ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿ

ನವದೆಹಲಿ, (ಏ.29); ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣದ ಕುರಿತು ಪ್ರಸ್ತಾಪಿಸಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ಜೊತೆ ಮೋದಿ ಫೋಟೋಗೆ ಪೋಸ್ ಕೊಟ್ಟ ಘಟನೆಯನ್ನು ನೆನಪಿಸಿ, ಆಕ್ರೋಶ ವ್ಯಕ್ತಪಡಿಸಿರುವ ಅವರು, ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ್ದಾರೆ. ಆದರೂ ಮೋದಿ ಸುಮ್ಮನಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಟ್ವಿಟ್ ಮಾಡಿದ್ದಾರೆ.

‘ಪ್ರಧಾನಿಗಳು ಈ ನಾಯಕನ ಭುಜದ ಮೇಲೆ ಕೈ ಹಾಕಿ ಫೋಟೋಗೆ ಪೋಸ್ಟ್ ಕೊಟ್ಟಿದ್ದರು. ಚುನಾವಣೆಗೆ 10 ದಿನದ ಹಿಂದೆ ಈ ನಾಯಕನ ಪರವಾಗಿ ಪ್ರಧಾನಿ ಪ್ರಚಾರಕ್ಕೆ ಹೋಗುತ್ತಾರೆ. ವೇದಿಕೆಯಲ್ಲಿ ಹಾಡಿ ಹೊಗಳುತ್ತಾರೆ. 

ಇವತ್ತು ಕರ್ನಾಟಕದ ಆ ನಾಯಕ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಆ ವ್ಯಕ್ತಿಯ ಘೋರ ಅಪರಾಧಗಳ ಬಗ್ಗೆ ಕೇಳಿದರೇ ಸಾಕು ಹೃದಯ ನಡುಗುತ್ತದೆ. ಆ ವ್ಯಕ್ತಿ ನೂರಾರು ಮಹಿಳೆಯರ ಜೀವನ ಹಾಳು ಮಾಡಿದ್ದಾನೆ. ಆದರೂ ಮೋದಿ ಜೀ ಏನ್ ಈಗಲೂ ಮೌನವಾಗಿಯೇ ಇರುತ್ತೀರಾ? ಎಂದು  ಹೇಳಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

others

HL

literature

HL

crime

HL

crime

HL

politics

HL

politics

HL

politics

HL

politics

HL

education

HL

crime

HL

crime

HL

education

HL

literature

HL

crime

HL

politics

HL

art

HL

literature

HL

literature

HL

crime

HL

politics

HL

economy

HL

art

HL

politics

HL

politics

HL

economy

HL

crime

HL

crime

HL

politics

HL

education