ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತೀನಿ; ಕೆಎಸ್ ಈಶ್ವರಪ್ಪ ವಿಶ್ವಾಸ
ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತೀನಿ; ಕೆಎಸ್ ಈಶ್ವರಪ್ಪ ವಿಶ್ವಾಸ

ಶಿವಮೊಗ್ಗ, (ಏ.29); ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ನಾನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವುದರಲ್ಲಿ ಅನುಮಾನವೇ ಇಲ್ಲ ಎಂದು ನುಡಿದಿದ್ದಾರೆ.

ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು, ಭಾರತೀಯ ಜನತಾ ಪಕ್ಷ ಶುದ್ದೀಕರಣವಾಗಬೇಕು ಎನ್ನುವ ಸಂಕಲ್ಪ ಇರಿಸಿಕೊಂಡು ಹೋರಾಟ ಮಾಡುತ್ತಿರುವ ನನಗೆ ಪ್ರತಿ ಬೂತ್‌ನಿಂದ ಹೆಚ್ಚಿನ ಬೆಂಬಲ ದೊರೆಯುತ್ತಿದೆ. ಎಲ್ಲಾ ಬೂತ್‌ನಲ್ಲೂ ಹೆಚ್ಚಿನ ಮತ ಪಡೆಯುವ ವಿಶ್ವಾಸವಿದೆ ಎಂದು ಹೇಳಿದರು.

ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ನನ್ನ ಗುರುತಾದ ರೈತನ ಚಿಹ್ನೆಗೆ ಮತ ಹಾಕುವುದರ ಮೂಲಕ ನನ್ನನ್ನು ಗೆಲ್ಲಿಸಬೇಕು. 

ನಿಮ್ಮೆಲ್ಲರ ಮತ ಪರಿವರ್ತನೆ ಕೆಲಸದಿಂದ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

others

HL

literature

HL

crime

HL

crime

HL

politics

HL

politics

HL

politics

HL

politics

HL

education

HL

crime

HL

crime

HL

education

HL

literature

HL

crime

HL

politics

HL

art

HL

literature

HL

literature

HL

crime

HL

politics

HL

economy

HL

art

HL

politics

HL

politics

HL

economy

HL

crime

HL

crime

HL

politics

HL

education