ದೊಡ್ಡಬಳ್ಳಾಪುರದಲ್ಲಿ ಕೆರೆಗೆ ಬಿದ್ದು ಮಹಿಳೆ ಸಾವು..!: ಗುರುತು ಪತ್ತೆಗೆ ಪೊಲೀಸರ ಮನವಿ
ದೊಡ್ಡಬಳ್ಳಾಪುರದಲ್ಲಿ ಕೆರೆಗೆ ಬಿದ್ದು ಮಹಿಳೆ ಸಾವು..!: ಗುರುತು ಪತ್ತೆಗೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ, (ಮೇ.04); ನಾಗರಕೆರೆಯಲ್ಲಿ ಅಪರಿಚಿತ ಮಹಿಳೆಯೋರ್ವರ ಶವ ಕಂಡುಬಂದಿದ್ದು, ಪೊಲೀಸರು ಹೊರ ತೆಗೆದಿದ್ದಾರೆ.

ಸುಮಾರು 45ರಿಂದ 50 ವರ್ಷದ ಅನುಕೂಲಸ್ಥ ಕುಟುಂಬದ ಮಹಿಳೆ ಎನ್ನಲಾಗುತ್ತಿದ್ದು, ಗಿಣಿ ಹಸಿರು ಬಣ್ಣದ ಸೀರೆ, ಹಸಿರು ಬಣ್ಣದ ರವಿಕೆ, ಸುಮಾರು ಐದು ಕಾಲು ಅಡಿ ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದಾರೆ.

ಯಾವುದೋ ಕಾರಣಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅನುಮಾನಿಸಿದ್ದು, ಮೃತಳ ಗುರುತು ಪತ್ತೆಗೆ ತನಿಖೆ ಕೈಗೊಂಡಿದ್ದಾರೆ‌. ಅಲ್ಲದೆ ಸಂಬಂಧಿಸಿದವರು ಇದ್ದಲ್ಲಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.

ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

politics

HL

health

HL

education

HL

education

HL

crime

HL

politics

HL

crime

HL

crime

HL

others

HL

politics

HL

crime

HL

others

HL

others

HL

others

HL

politics

HL

crime

HL

politics

HL

politics

HL

crime

HL

politics

HL

crime

HL

crime

HL

literature

HL

crime

HL

crime

HL

politics

HL

literature

HL

politics

HL

others