ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಹೆಚ್‌ಡಿ ರೇವಣ್ಣ ಬಂಧನ: ವಿಡಿಯೋ ನೋಡಿ
ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಹೆಚ್‌ಡಿ ರೇವಣ್ಣ ಬಂಧನ: ವಿಡಿಯೋ ನೋಡಿ

ಬೆಂಗಳೂರು, (ಮೇ.04): ಲೈಂಗಿಕ ದೌರ್ಜನ್ಯ, ಮಹಿಳೆಯನ್ನು ಅಪಹರಿಸಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​.ಡಿ.ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ, ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿದ್ದ ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದ್ದಾರೆ. ಜಾಮೀನು ನಿರಾಕರಣೆಯಾಗುತ್ತಿದ್ದಂತೆ ದೇವೇಗೌಡರ ನಿವಾಸಕ್ಕೆ ಹೆಚ್.ಡಿ. ರೇವಣ್ಣ ಭೇಟಿ‌ ನೀಡಿದ್ದರು. 

ಈ ವೇಳೆ 5-6 ಅಧಿಕಾರಿಗಳ ಎಸ್​ಐಟಿ ತಂಡ ಅಲ್ಲಿಗೆ ತೆರಳಿ ರೇವಣ್ಣರನ್ನು ವಶಕ್ಕೆ ಪಡೆದಿದೆ.

ಲೈಂಗಿಕ ದೌರ್ಜನ್ಯ, ಮಹಿಳೆಯನ್ನು ಅಪಹರಿಸಿದ ಪ್ರಕರಣಲ್ಲಿ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಶಾಸಕ ಹೆಚ್​.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿ, ವಿಚಾರಣೆಯನ್ನು ಮೇ‌ 6ಕ್ಕೆ ನ್ಯಾಯಾಲಯವು ಮುಂದೂಡಿದೆ. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

crime

HL

politics

HL

health

HL

education

HL

education

HL

crime

HL

politics

HL

crime

HL

crime

HL

others

HL

politics

HL

crime

HL

others

HL

others

HL

others

HL

politics

HL

crime

HL

politics

HL

politics

HL

crime

HL

politics

HL

crime

HL

crime

HL

literature

HL

crime

HL

crime

HL

politics

HL

literature

HL

politics

HL

others