KSRTC ಬಸ್‌ಗೆ ಬೈಕ್‌ ಡಿಕ್ಕಿ: ಓರ್ವ ಸಾವು, ಇಬ್ಬರ ಸ್ಥಿತಿ ಚಿಂತಾಜನಕ
KSRTC ಬಸ್‌ಗೆ ಬೈಕ್‌ ಡಿಕ್ಕಿ: ಓರ್ವ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

ಮಧುಗಿರಿ, (ಮೇ.05); ಕೆಎಸ್‌ಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಹೋಬಳಿಯ ದಂಡಿಪುರದ ವಿಜಯನಂದಿ ಕ್ರಾಸ್‌ ಬಳಿ ಭಾನುವಾರ ಸಂಭವಿಸಿದೆ.

ಕೊಡಿಗೇನಹಳ್ಳಿ ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಗೌರಿಬಿದನೂರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಅನಿಲ್‌ (24 ವರ್ಷ) ಸಾವನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಚರಣ್‌ (22 ವರ್ಷ) ಮತ್ತು ಮಹೇಂದ್ರ (25 ವರ್ಷ) ಎಂಬ ಯುವಕರನ್ನು ಮಧುಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

literature

HL

sports

HL

literature

HL

sports

HL

agriculture

HL

crime

HL

politics

HL

politics

HL

politics

HL

crime

HL

politics

HL

health

HL

education

HL

education

HL

crime

HL

politics

HL

crime

HL

crime

HL

others

HL

politics

HL

crime

HL

others

HL

others

HL

others

HL

politics

HL

crime

HL

politics

HL

politics

HL

crime