ಹಾಸನ ಪೆನ್‌ಡ್ರೈವ್ ಪ್ರಕರಣ; ವಿಡಿಯೋ ಶೇರ್ ಮಾಡುದ್ರೆ ಹುಷಾರ್.. ಎಸ್‌ಐಟಿ ವಾರ್ನಿಂಗ್
ಹಾಸನ ಪೆನ್‌ಡ್ರೈವ್ ಪ್ರಕರಣ; ವಿಡಿಯೋ ಶೇರ್ ಮಾಡುದ್ರೆ ಹುಷಾರ್.. ಎಸ್‌ಐಟಿ ವಾರ್ನಿಂಗ್

ಬೆಂಗಳೂರು, (ಮೇ.06); ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗುತ್ತಿರುವ ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣ ಸಂಬಂಧ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ. 

ಯಾರಾದರೂ ವಿಡಿಯೊಗಳನ್ನು ಹಂಚಿಕೊಂಡರೆ ಕ್ರಮಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. 

ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡದಂತೆ ಸೂಚಿಸಲಾಗಿದೆ.

ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ನಾಚಿಕೆ ಪಡುವ, ಹಿಂಜರಿಯುವ, ಅವಮಾನ ಎಂದು ಭಾವಿಸುವುದು ಅಪರಾಧವೆಸಗಿದ ವ್ಯಕ್ತಿಯೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು. 

ಸೂಕ್ಷ್ಮ ಸಂವೇದನೆಯಿಂದ ವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್‌ಐ ಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದ್ದು ಸಾರ್ವಜನಿಕರೂ ಸ್ಪಂದಿಸುವುದು ಅಗತ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

sports

HL

crime

HL

crime

HL

politics

HL

sports

HL

others

HL

politics

HL

sports

HL

others

HL

literature

HL

sports

HL

literature

HL

sports

HL

agriculture

HL

crime

HL

politics

HL

politics

HL

politics

HL

crime

HL

politics

HL

health

HL

education

HL

education

HL

crime

HL

politics

HL

crime

HL

crime

HL

others

HL

politics

HL

crime