ಕ್ಷುಲ್ಲಕ ಕಾರಣಕ್ಕೆ ಹೆಂಡತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ ಗಂಡ..!
ಕ್ಷುಲ್ಲಕ ಕಾರಣಕ್ಕೆ ಹೆಂಡತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ ಗಂಡ..!

ಬೆಂಗಳೂರು, (ಮೇ.06); ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಗಂಡನೋರ್ವ ಪತ್ನಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲ್ಲು ಯತ್ನಿಸಿರುವ ಘಟನೆ ತಿಂಡ್ಲು ಗ್ರಾಮದಲ್ಲಿ ನಡೆದಿದೆ. 

ಘಟನೆಯಲ್ಲಿ ಪತ್ನಿ ದೀಪಿಕಾ ಸ್ಥಿತಿ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಭಾನುವಾರ ರಾತ್ರಿ ಪತ್ನಿ ದೀಪಿಕಾ ಜೊತೆ ಜಗಳ ಮಾಡಿಕೊಂಡಿದ್ದ ಅನಿಲ್, ವಿನಾಕಾರಣ ಆಕೆಗೆ ಹಿಂಸೆ ನೀಡಿದ್ದ. ಬಳಿಕ ಆಕೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ.

ಆರೋಪಿ ಅನಿಲ್ ‌ನನ್ನು ಬಂಧಿಸಿರುವ ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

crime

HL

politics

HL

sports

HL

others

HL

politics

HL

sports

HL

others

HL

literature

HL

sports

HL

literature

HL

sports

HL

agriculture

HL

crime

HL

politics

HL

politics

HL

politics

HL

crime

HL

politics

HL

health

HL

education

HL

education

HL

crime

HL

politics

HL

crime

HL

crime

HL

others

HL

politics

HL

crime

HL

others