ಲೋಕಸಭಾ ಚುನಾವಣೆ; ಇಲ್ಲಿ ಮತದಾನ ಮಾಡಿ ಸೆಲ್ಫಿ ಕಳುಹಿಸಿದರೆ ವಿಶೇಷ ಬಹುಮಾನ..!
ಲೋಕಸಭಾ ಚುನಾವಣೆ; ಇಲ್ಲಿ ಮತದಾನ ಮಾಡಿ ಸೆಲ್ಫಿ ಕಳುಹಿಸಿದರೆ ವಿಶೇಷ ಬಹುಮಾನ..!

ದಾವಣಗೆರೆ, (ಮೇ.5); ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಈ ಚುನಾವಣೆ ಹೆಚ್ಚಿನ ಮಂದಿ ಭಾಗವಹಿಸಲು ಪ್ರೇರೇಪಿಸುವ ಹಿನ್ನೆಲೆಯಲ್ಲಿ ಚುನಾವಣೆ ಅಧಿಕಾರಿಗಳು ಪ್ಲಾನ್ ಮಾಡಿದ್ದು, ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಕಾರಣವಾಗಿದೆ.

ನಾಳೆ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಿ ಶಾಹಿ ಹಚ್ಚಿದ ಎಡಗೈ ತೋರು ಬೆರಳು ತೋರಿಸುತ್ತಾ ಕನಿಷ್ಠ 20 ಜನರು ಗರಿಷ್ಠ 100 ಜನರು ಸೇರಿ  ಸೆಲ್ಫಿ ತೆಗೆದು 9731016999 ಮೊಬೈಲ್‍ಗೆ ಕಳುಹಿಸಿ ಬಹುಮಾನ ಪಡೆಯಬಹುದೆಂದು  ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ. 

100 ಕ್ಕಿಂತ ಹೆಚ್ಚು ಜನರು ಒಂದೇ ವೇದಿಕೆಯಲ್ಲಿ ನಿಂತು ಶಾಹಿ ಹಚ್ಚಿದ ತೋರು ಬೆರಳಿನೊಂದಿಗೆ ಸೆಲ್ಫಿ ತೆಗೆದು ಕಳುಹಿಸಿದಲ್ಲಿ ಇವರಿಗೆ ವಿಶೇಷ ಬಹುಮಾನ ನೀಡಲಾಗುತ್ತದೆ. 

ಕಳುಹಿಸಿದ ಸೆಲ್ಫಿಗಳಲ್ಲಿ ಆಕರ್ಷಕ ಫೋಟೋಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿಕೊಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

sports

HL

crime

HL

crime

HL

politics

HL

sports

HL

others

HL

politics

HL

sports

HL

others

HL

literature

HL

sports

HL

literature

HL

sports

HL

agriculture

HL

crime

HL

politics

HL

politics

HL

politics

HL

crime

HL

politics

HL

health

HL

education

HL

education

HL

crime

HL

politics

HL

crime

HL

crime

HL

others

HL

politics