ಸ್ಟೇರಿಂಗ್ ಕಟ್​​.. ​ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಜಾರಿದ KSRTC ಬಸ್..!| ವಿಡಿಯೋ ನೋಡಿ
ಸ್ಟೇರಿಂಗ್ ಕಟ್​​.. ​ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಜಾರಿದ KSRTC ಬಸ್..!| ವಿಡಿಯೋ ನೋಡಿ

ಮೈಸೂರು, (ಮೇ.06); ಸಾಗುತ್ತಿದ್ದ KSRTC ಬಸ್ ಸ್ಟೇರಿಂಗ್ ರಾಡ್ ಕಟ್ ಆದ ಪರಿಣಾಮ ರಸ್ತೆ ಬದಿಯ ಗದ್ದೆಗೆ ನುಗ್ಗಿರುವ ಘಟನೆ ಕೆ.ಆರ್.ನಗರದ ಶ್ರೀರಾಂಪುರ ಬಳಿ ನಡೆದಿದೆ.

ಸಾಲಿಗ್ರಾಮದಿಂದ ಮೈಸೂರಿಗೆ ಬಸ್ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಇದಾಗಿದ್ದು, ಸ್ಟೇರಿಂಗ್ ರಾಡ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿಯ ಗದ್ದೆಗೆ ನುಗ್ಗಿದ ಪರಿಣಾಮ ಬಸ್ಸಿನಲ್ಲಿದ್ದ 50 ಮಂದಿಗೆ ಗಾಯವಾಗಿದೆ.

ಅಲ್ಲದೆ ಹತ್ತಾರು ಮಂದಿಗೆ ಕೈ ಕಾಲು ಮುರಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

crime

HL

crime

HL

politics

HL

sports

HL

others

HL

politics

HL

sports

HL

others

HL

literature

HL

sports

HL

literature

HL

sports

HL

agriculture

HL

crime

HL

politics

HL

politics

HL

politics

HL

crime

HL

politics

HL

health

HL

education

HL

education

HL

crime

HL

politics

HL

crime

HL

crime

HL

others

HL

politics

HL

crime

HL

others