ಯುವತಿಯರು ಕಾಣೆ: ಸುಳಿವಿಗೆ ಸಹಕರಿಸಲು ಮನವಿ
ಯುವತಿಯರು ಕಾಣೆ: ಸುಳಿವಿಗೆ ಸಹಕರಿಸಲು ಮನವಿ

ಚಿಕ್ಕಬಳ್ಳಾಪುರ, (ಮೇ.14); ಗೌರಿಬಿದನೂರು ತಾಲ್ಲೂಕಿನ ಉಪ್ಪರಹಳ್ಳಿ ಗ್ರಾಮದ ನಿವಾಸಿ 21 ವರ್ಷದ ಸುಶ್ಮಿತ.ಜಿ ಎಂಬ ಅಂತಿವ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಮೇ 4 ರಂದು ಎಂದಿನಂತೆ ಕಾಲೇಜಿಗೆ ಹೋದವಳು ಮನೆಗೆ ವಾಪಾಸು ಬಾರದೇ ಕಾಣೆಯಾಗಿದ್ದಾಳೆ ಎಂದು ದೂರು ದಾಖಲಾಗಿದೆ.

21 ವರ್ಷದ ಸುಶ್ಮಿತ.ಜಿ ಅವರು ಗೋದಿ ಮೈ ಬಣ್ಣ, ಸಾಧಾರಣ ಮೈ ಕಟ್ಟು, ಕೋಲು ಮುಖ, 5.1 ಅಡಿ ಎತ್ತರವಿದ್ದು, ನೀಲಿ ಬಣ್ಣದ ಟಾಪ್ ಮತ್ತು ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದು,  ಕನ್ನಡ ಮತ್ತು ತೆಲಗು ಮಾತನಾಡುತ್ತಾಳೆ.

 ಯುವತಿಯ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಹತ್ತಿರದ ಹಾಗೂ ಚಿಕ್ಕಬಳ್ಳಾಪುರ ನಗರದ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮಹಿಳಾ ಪೋಲೀಸ್ ಠಾಣೆ ಇನ್ಸ್ ಪೆಕ್ಟರ್ ನಿರ್ಮಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೌಮ್ಯಶ್ರೀ ಪತ್ತೆಗೆ ಮನವಿ: ನಗರದ ಸುಬ್ಬರಾಯನಪೇಟೆ ಕಾಲೋನಿ ನಿವಾಸಿಯಾದ ಕೆ.ಎನ್. ಸೌಮ್ಯಶ್ರೀ ಎಂಬುವವರು ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದ್ದು, ಇವರ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.

ಸೌಮ್ಯಶ್ರೀ ದ್ವಿತೀಯ ಪಿ.ಯು.ಸಿ ವಿದ್ಯಾಭ್ಯಾಸ ಮಾಡಿಕೊಂಡು ಚಿಕ್ಕಬಳ್ಳಾಪುರದಲ್ಲಿರುವ ಸಾಯಿ ಮಾರ್ಟ್ ನಲ್ಲಿ ಬಿಲ್ಲಿಂಗ್ ಕೆಲಸ ಮಾಡಿಕೊಂಡಿದ್ದರು. ಏಪ್ರಿಲ್ 26 ರಂದು ಮನೆಯಿಂದ ಹೋದವಳು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

22 ವರ್ಷದ ಸೌಮ್ಯಶ್ರೀ ರವರು ಗೋದಿ ಮೈ ಬಣ್ಣ, ಸಾಧಾರಣ ಮೈ ಕಟ್ಟು, ಕೋಲು ಮುಖ ಹೊಂದಿದ್ದು, 5.4 ಅಡಿ ಎತ್ತರವಿದ್ದು, ಹಸಿರು ಬಣ್ಣದ ಚೂಡಿದಾರ, ಧರಿಸಿದ್ದು,  ಕನ್ನಡ ಮತ್ತು ತೆಲಗು ಮಾತನಾಡುತ್ತಾಳೆ. 

ಈ ಯುವತಿಯ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಹತ್ತಿರದ ಹಾಗೂ ಚಿಕ್ಕಬಳ್ಳಾಪುರ ನಗರದ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮಹಿಳಾ ಪೋಲೀಸ್ ಠಾಣೆ ಇನ್ಸ್ ಪೆಕ್ಟರ್ ನಿರ್ಮಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

health

HL

politics

HL

others

HL

politics

HL

others

HL

crime

HL

others

HL

others

HL

politics

HL

crime

HL

others

HL

health

HL

others

HL

crime

HL

others

HL

education

HL

crime

HL

others

HL

others

HL

politics

HL

others

HL

politics

HL

crime

HL

crime

HL

crime

HL

politics

HL

others

HL

crime

HL

crime

HL

sports