ಪ್ರೀತಿ ನಿರಾಕರಿಸಿದ ಯುವತಿ.. ವಿಷ ಸೇವಿಸಿ ಯುವಕ ಸಾವು..!; ನಾಲ್ಕು ದಿನದ ಅಂತರದಲ್ಲಿ ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಮೂರನೇ ಸಾವು..!
ಪ್ರೀತಿ ನಿರಾಕರಿಸಿದ ಯುವತಿ.. ವಿಷ ಸೇವಿಸಿ ಯುವಕ ಸಾವು..!; ನಾಲ್ಕು ದಿನದ ಅಂತರದಲ್ಲಿ ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಮೂರನೇ ಸಾವು..!

ದೊಡ್ಡಬಳ್ಳಾಪುರ, (ಮೇ.14); ಪ್ರೀತಿಸಿದ ಹುಡುಗಿ ಪ್ರೀತಿ ನಿರಾಕರಿಸಿದ ಹಿನ್ನೆಲೆ ಮನನೊಂದ ಯುವಕ ಆತ್ಮಹತ್ಯೆ ಶರಣಾಗಿರುವ ಘಟನೆ ತಾಲೂಕಿನ‌ ಕೊಡಿಗೇಹಳ್ಳಿ ಬಳಿ ಸಂಭವಿಸಿದೆ.

ಮೃತ ಯುವಕನನ್ನು ಬಾಲಾಜಿ (23 ವರ್ಷ) ಎಂದು ಗುರುತಿಸಲಾಗಿದೆ.

ಕಳೆದ ಒಂದು ವರ್ಷದ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ, ಪರಿಚಯ ಪ್ರೇಮಕ್ಕೆ ತಿರುಗಿ ಇಬ್ಬರೂ ಜೊತೆಯಲ್ಲಿ ತಿರುಗಾಟ ನಡೆಸಿದ್ದರು ಎನ್ನಲಾಗಿದೆ. ಆದರೆ ಯುವತಿಗೆ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯವಾಗಿದ್ದು, ಯುವಕನಿಂದ ಅಂತರ ಕಾಯ್ದುಕೊಂಡಿದ್ದರಂತೆ.

ಇದರಿಂದ ಬೇಸತ್ತ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಕಳೆದ ನಾಲ್ಕು ದಿನದ ಅಂತರದಲ್ಲಿ ಇದು ಮೂರನೇ ಸಾವಾಗಿದ್ದು, ಪ್ರತಿ ದಿನ ಒಂದಲ್ಲ ಒಂದು ಸಾವುಗಳು ತಾಲೂಕಿನ ಜನರನ್ನು ಆತಂಕಕ್ಕೀಡುಮಾಡಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

health

HL

politics

HL

others

HL

politics

HL

others

HL

crime

HL

others

HL

others

HL

politics

HL

crime

HL

others

HL

health

HL

others

HL

crime

HL

others

HL

education

HL

crime

HL

others

HL

others

HL

politics

HL

others

HL

politics

HL

crime

HL

crime

HL

crime

HL

politics

HL

others

HL

crime

HL

crime

HL

sports