ಜೈಲಿನಿಂದ ರೇವಣ್ಣ ರಿಲೀಸ್.. ದಳಪತಿಗಳ ಪರ ಕಾರ್ಯಕರ್ತರ ಘೋಷಣೆ
ಜೈಲಿನಿಂದ ರೇವಣ್ಣ ರಿಲೀಸ್.. ದಳಪತಿಗಳ ಪರ ಕಾರ್ಯಕರ್ತರ ಘೋಷಣೆ

ಬೆಂಗಳೂರು, (ಮೆ.14); ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಸೇರಿದ್ದ ಮಾಜಿ ಸಚಿವ, ಶಾಸಕ ಹೆಚ್‌ಡಿ ರೇವಣ್ಣ ಇಂದು ಜೈಲಿನಿಂದ ಹೊರ ಬಂದಿದ್ದಾರೆ.

ಇಂದು ಮಧ್ಯಾಹ್ನ 12;45ರ ವೇಳೆಗೆ ಹೆಚ್‌ಡಿ ರೇವಣ್ಣ ಜಾಮೀನು ಷರತ್ತು ಪ್ರಕ್ರಿಯೆ ಪೂರ್ಣಗೊಂಡಿತ್ತು. ನಂತರ ಅವರನ್ನು ಮಧ್ಯಾಹ್ನ 1.35ರ ವೇಳೆಗೆ ವೇಳೆ ಜೈಲಿನಿಂದ ಬಿಡುಗಡೆ ಗೊಳಿಸಲಾಯಿತು. ಹೆಚ್‌ಡಿ ರೇವಣ್ಣ ಜೊತೆ ಸಾರಾ ಮಹೇಶ್ ಕೂಡ ಕಾರ್‌ನಲ್ಲಿದ್ದರು.

ರೇವಣ್ಣ ಜೈಲಿನಿಂದ ಹೊರ ಬರುತ್ತಿದ್ದಂತೆ ಬೆಂಬಲಿಗರು ದಳಪತಿಗಳ ಪರವಾಗಿ ಘೋಷಣೆಗಳನ್ನು ಕೂಗಿದರು. ಇಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಮುಂಜಾಗ್ರತ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.

ಸೋಮವಾರವೇ ಜಾಮೀನು ಸಿಕ್ಕಿದ್ದರೂ ಎಲ್ಲಾ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸೋದು ವಿಳಂಬವಾಗಿದ್ದರಿಂದ ಇಂದು ಜೈಲಿನಿಂದ ಹೊರ ಬರಬೇಕಾಯ್ತು.

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆದ ರೇವಣ್ಣ, ಪದ್ಮನಾಭ ನಗರದ ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ತೆರಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

politics

HL

health

HL

politics

HL

others

HL

politics

HL

others

HL

crime

HL

others

HL

others

HL

politics

HL

crime

HL

others

HL

health

HL

others

HL

crime

HL

others

HL

education

HL

crime

HL

others

HL

others

HL

politics

HL

others

HL

politics

HL

crime

HL

crime

HL

crime

HL

politics

HL

others

HL

crime

HL

crime