ನೀರಿನ ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು.!
ನೀರಿನ ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು.!

ಬೆಳಗಾವಿ, (ಮೇ.27): ಮನೆ ಮುಂದೆ ಆಟವಾಡುತ್ತಾ ನೀರಿನ ಸಂಪ್‌ಗೆ ಬಿದ್ದು ಮಗು ಮೃತಪಟ್ಟಿರುವ ಘಟನೆ ನಗರದ ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ.

ಮೃತ ಮಗುವನ್ನು ಸಾಯೀಶಾ ಸಂದೀಪ್ ಬಡವನಾಚೆ (2 ವರ್ಷ) ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದ ಮಗು ಕಣ್ಮರೆಯಾಗಿದ್ದು ಪೋಷಕರಿಗೆ ತೀವ್ರ ಹುಡುಕಾಟ ನಡೆಸಿದ್ದಾರೆ. ಎಷ್ಟೇ ಹುಡುಕಿದರೂ ಮಗು ಕಾಣದಿದ್ದಾಗ ಸಂಪ್ ತೆರೆದು ನೋಡಿದಾಗ ಮಗು ಬಿದ್ದಿರುವುದು ಕಂಡಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು.

ಆದರೆ ಆಸ್ಪತ್ರೆಗೆ ಕರೆ ತರುವ ಮುನ್ನವೇ ಮಗು ಸಾವಿಗೀಡಾಗಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಈ ಬಗ್ಗೆ ಖಡೇ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

politics

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature