ಮೇ. 31ಕ್ಕೆ ಭಾರತಕ್ಕೆ ಬರ್ತೀನಿ: ಕ್ಷಮೆ ಕೋರಿದ ಪ್ರಜ್ವಲ್!
ಮೇ. 31ಕ್ಕೆ ಭಾರತಕ್ಕೆ ಬರ್ತೀನಿ: ಕ್ಷಮೆ ಕೋರಿದ ಪ್ರಜ್ವಲ್!

ಬೆಂಗಳೂರು, (ಮೇ.27): ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದೆಲ್ಲೆಡೆ ಕಿಡಿ ಹೊತ್ತಿದ ನಂತರ ಒಂದು ತಿಂಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ.

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್, ಮೇ 31ಕ್ಕೆ ಎಸ್ಐಟಿ ತನಿಖೆಗೆ ಬರುವುದಾಗಿ ಖುದ್ದು ಹೇಳಿದ್ದಾರೆ.

ಇನ್ನು ಪ್ರಕರಣ ಸಂಬಂಧ ಮಾತನಾಡುತ್ತಾ ರಾಜ್ಯದ ಹಾಗೂ ಜೆಡಿಎಸ್ ಕಾರ್ಯಕರ್ತರ ಕ್ಷೆಮೆಯಾಚಿಸಿದ್ದಾರೆ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೇ ಕೆಲ ಶಕ್ತಿಗಳು ನನ್ನ ವಿರುದ್ಧ ಈ ರೀತಿ ಪಿತೂರಿ ಮಾಡಿದ್ದಾರೆ.

ವಿಡಿಯೋದಲ್ಲಿ ತಂದೆ- ತಾಯಿ, ತಾತನ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದಾರೆ. ಇನ್ನು ವಿದೇಶಕ್ಕೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದು ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature

HL

politics

HL

travel