ಬಿಎಸ್ ಯಡಿಯೂರಪ್ಪ ವಿರುದ್ಧ ಫೋಕ್ಸೋ ದೂರು ನೀಡಿದ್ದ ಮಹಿಳೆ ಸಾವು..!
ಬಿಎಸ್ ಯಡಿಯೂರಪ್ಪ ವಿರುದ್ಧ ಫೋಕ್ಸೋ ದೂರು ನೀಡಿದ್ದ ಮಹಿಳೆ ಸಾವು..!

ಬೆಂಗಳೂರು, (ಮೇ 27); ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಸಾವನಪ್ಪಿದ್ದಾರೆ. 

ಮೃತ ಮಹಿಳೆ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿ ಇತ್ತೀಚೆಗೆ ದೂರು ನೀಡಿದ್ದರು. ಅದರಂತೆ, ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು.

ದೂರು ನೀಡಿದ್ದ ಮಹಿಳೆ ಕಳೆದ ಕೆಲವು ವರ್ಷಗಳಿಂದ ಖಾಯಿಲೆಯಿಂದ ಬಳಲುತ್ತಿದ್ದರು. ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,  ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

politics

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature