ಕ್ಷಮೆ ಕೋರುವ ಮೂಲಕ ಪ್ರಜ್ವಲ್‌ ಕಾರ್ಯಕರ್ತರ ಮೇಲೆ ಮಮತೆ ತೋರಿಸಿದ್ದಾನೆ: ಹೆಚ್.ಡಿ.ಕುಮಾರಸ್ವಾಮಿ
ಕ್ಷಮೆ ಕೋರುವ ಮೂಲಕ ಪ್ರಜ್ವಲ್‌ ಕಾರ್ಯಕರ್ತರ ಮೇಲೆ ಮಮತೆ ತೋರಿಸಿದ್ದಾನೆ: ಹೆಚ್.ಡಿ.ಕುಮಾರಸ್ವಾಮಿ

ಚಿಕ್ಕಬಳ್ಳಾಪುರ, (ಮೇ.27); ವಿಡಿಯೋ ಮೂಲಕ ಕ್ಷಮೆಕೋರಿ ಪ್ರಜ್ವಲ್ ಕಾರ್ಯಕರ್ತರ ಮೇಲೆ ಈಗಲೂ ಮಮಕಾರ ಇದೆ ಎಂದು ತೋರಿಸಿರೋದು ನನಗೂ ಸಮಾಧಾನವಿದೆ ಎಂದು‌ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶದ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಜ್ವಲ್ ರೇವಣ್ಣ ಚಿಕ್ಕಪ್ಪ ಹೆಚ್‌ಡಿ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ದೇಶಕ್ಕೆ ವಾಪಸ್ ಬಂದು ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ನಾವೆಲ್ಲ ಮನವಿ ಮಾಡಿದ್ದೆವು. ದೇವೇಗೌಡರು, ನಾನು ಮನವಿ ಮಾಡಿದ್ದೆವು. ಕಾರ್ಯಕರ್ತರ ಮೇಲೆ ಗೌರವ ಇದ್ದರೆ ತಕ್ಷಣ ವಾಪಸ್ ಬರುವಂತೆ ಮನವಿ ಮಾಡಿದ್ದೆ. ಇವತ್ತು ವಿಡಿಯೋ ಮಾಡಿ ಬಿಟ್ಟಿದ್ದಾರೆ. ನಮಗೂ ಕೂಡ‌ ಸ್ವಲ್ಪ ಸಮಾಧಾನವಿದೆ.

ಮುಂದಿನ ದಿನಗಳಲ್ಲಿ ಕಾನೂನು ಪ್ರಕ್ರಿಯೆಗಳು ಏನು ಆಗಬೇಕೋ ಅದು ಆಗುತ್ತದೆ. ಸತ್ಯಾಂಶಗಳ ಕುರಿತು ತನಿಖೆಯಿಂದ ಹೊರಬರಲಿದೆ ಅಂತ ಎಚ್‌ಡಿಕೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

politics

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature