ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ; ಡಿಸಿಎಂ ಡಿಕೆ ಶಿವಕುಮಾರ್
ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ; ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, (ಮೇ.27): ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಗಿರಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ. ತನಿಖೆ ಮುಂದುವರಿದಿದ್ದು, ತಪ್ಪಿತಸ್ಥರನ್ನು ಕಟಕಟೆಗೆ ತರಲಾಗುವುದು. 

ಕಾಂಗ್ರೆಸ್ ಎಲ್ಲಾ ಪಂಗಡದ ಜನರನ್ನು ಸಮಾನವಾಗಿ ಪರಿಗಣಿಸುತ್ತದೆ, ಆದರೆ ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ತಪ್ಪಿತಸ್ಥರನ್ನು ಶಿಕ್ಷಿಸಲು ಸರಕಾರ ಬದ್ಧವಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics