ಖ್ಯಾತ ಜ್ಯೋತಿಷಿ ಎಸ್ ಕೆ ಜೈನ್ ಇನ್ನಿಲ್ಲ..!; ಕರ್ನಾಟಕ ದೃಶ್ಯ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಇನ್ನು ನೆನಪು ಮಾತ್ರ
ಖ್ಯಾತ ಜ್ಯೋತಿಷಿ ಎಸ್ ಕೆ ಜೈನ್ ಇನ್ನಿಲ್ಲ..!; ಕರ್ನಾಟಕ ದೃಶ್ಯ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಇನ್ನು ನೆನಪು ಮಾತ್ರ

ಬೆಂಗಳೂರು, (ಏ.12): ಸುದ್ದಿವಾಹಿನಿಗಳಲ್ಲಿ ಕರ್ನಾಟಕದ ಜನತೆ ಕಂಡ ಖ್ಯಾತ ಜ್ಯೋತಿಷಿ ಎಸ್ ಕೆ ಜೈನ್ (67 ವರ್ಷ) ಇಂದು ವಿಧಿವಶರಾಗಿದ್ದಾರೆ.

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಇಂದು ನಿಧನರಾಗಿದ್ದು, ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಉದಯ ವಾಹಿನಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮವನ್ನ ನೆಡೆಸಿಕೊಡುವುದರ ಮೂಲಕ ಕನ್ನಡ ಮಾಧ್ಯಮದ ಮೊಟ್ಟಮೊದಲ ಜ್ಯೋತಿಷಿ ಎಂಬ ಹೆಸರಿನೊಂದಿಗೆ ಖ್ಯಾತಿಯನ್ನ ಹೊಂದಿದ್ದರು. 

ಅಲ್ಲದೆ ಹಲವಾರು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮವನ್ನ ನೆಡೆಸಿಕೊಡುತ್ತಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

others

HL

crime

HL

others

HL

others

HL

politics

HL

crime

HL

others

HL

health

HL

others

HL

crime

HL

others

HL

education

HL

crime

HL

others

HL

others

HL

politics

HL

others

HL

politics

HL

crime

HL

crime

HL

crime

HL

politics

HL

others

HL

crime

HL

crime

HL

sports

HL

health

HL

health

HL

sports