ಮೆಳೇಕೋಟೆ ಸರ್ಕಾರಿ ಆಸ್ಪತ್ರೆ ಡಾಕ್ಟರ್ ಅರುಣ್ ಕುಮಾರ್ ಅವರಿಗೆ ರಾಜ್ಯಮಟ್ಟದ ಉತ್ತಮ ವೈದ್ಯ ಪ್ರಶಸ್ತಿ..!
ಮೆಳೇಕೋಟೆ ಸರ್ಕಾರಿ ಆಸ್ಪತ್ರೆ ಡಾಕ್ಟರ್ ಅರುಣ್ ಕುಮಾರ್ ಅವರಿಗೆ ರಾಜ್ಯಮಟ್ಟದ ಉತ್ತಮ ವೈದ್ಯ ಪ್ರಶಸ್ತಿ..!

ದೊಡ್ಡಬಳ್ಳಾಪುರ, (ಜುಲೈ.02); ತಾಲೂಕಿ ಮೆಳೇಕೋಟೆ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಅರುಣ್ ಕುಮಾರ್ ಅವರಿಗೆ ಉತ್ತಮ ವೈದ್ಯ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ‌.

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ರಾಷ್ಟ್ರೀಯ ವೈದ್ಯರ ದಿನಾಚರಣೆ”ಯ ಕಾರ್ಯಕ್ರಮದಲ್ಲಿ ಡಾ.ಅರುಣ್ ಕುಮಾರ್ ಅವರಿಗೆ ಪ್ರಶಸ್ತಿ ನೀಡಲಾಗಿದೆ.

ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

ಡಾ.ಅರುಣ್ ಕುಮಾರ್ ಅವರು, ಕೋವಿಡ್ ಸಂದರ್ಭದಲ್ಲಿ ಬಚ್ಚಹಳ್ಳಿ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ಯಶಸ್ವಿಯಾಗಿ ನಿರ್ವಹಿಸಿರುವ ಜೊತೆಗೆ, ದೊಡ್ಡಬಳ್ಳಾಪುರ ನಗರದ ವ್ಯಾಪ್ತಿಯಲ್ಲಿ ಕೋವಿಡ್ ತಪಾಸಣೆ, ಚಿಕಿತ್ಸೆ ಅನುಪಾಲನೆಯಲ್ಲಿ ಗಮನಾರ್ಹವಾದ ಕೆಲಸ  ನಿರ್ವಹಿಸಿದ್ದಾರೆ.

ಪ್ರಸ್ತುತ ಮೆಳೇಕೋಟೆ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಅವರು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಭಾರ ಜವಾಬ್ದಾರಿಯನ್ನು ಸಹ ನಿರ್ವಹಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

politics

HL

others

HL

politics

HL

economy

HL

politics

HL

art

HL

politics

HL

politics

HL

crime

HL

health

HL

crime

HL

others

HL

crime

HL

others

HL

others

HL

others

HL

sports

HL

others

HL

others

HL

others

HL

crime

HL

others

HL

politics

HL

politics

HL

sports

HL

politics

HL

crime

HL

health

HL

politics

HL

politics