ಬೆಂ.ಗ್ರಾ.ಜಿಲ್ಲಾ ಉಸ್ತುವಾರಿ ಸಚಿವರ ತ್ರೈಮಾಸಿಕ ಕೆ.ಡಿ.ಪಿ ಸಭೆ ಮುಂದೂಡಿಕೆ
ಬೆಂ.ಗ್ರಾ.ಜಿಲ್ಲಾ ಉಸ್ತುವಾರಿ ಸಚಿವರ ತ್ರೈಮಾಸಿಕ ಕೆ.ಡಿ.ಪಿ ಸಭೆ ಮುಂದೂಡಿಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಜುಲೈ 02): ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ರವರ ಅಧ್ಯಕ್ಷತೆಯಲ್ಲಿ ಜುಲೈ 03 ರಂದು ಆಯೋಜಿಸಲಾಗಿದ್ದ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.

ಮುಂದಿನ ಕೆ.ಡಿ.ಪಿ ಸಭೆಯ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ‌.ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

others

HL

politics

HL

economy

HL

politics

HL

art

HL

politics

HL

politics

HL

crime

HL

health

HL

crime

HL

others

HL

crime

HL

others

HL

others

HL

others

HL

sports

HL

others

HL

others

HL

others

HL

crime

HL

others

HL

politics

HL

politics

HL

sports

HL

politics

HL

crime

HL

health

HL

politics

HL

politics