ದೊಡ್ಡಬಳ್ಳಾಪುರ, (ಜುಲೈ.03); ನಗರದ ತಾಯಿ ಮಗು ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಅರ್ಚನಾ ಅವರಿಗೆ ಉತ್ತಮ ವೈದ್ಯೆ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ.
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ರಾಷ್ಟ್ರೀಯ ವೈದ್ಯರ ದಿನಾಚರಣೆ”ಯ ಕಾರ್ಯಕ್ರಮದಲ್ಲಿ ಡಾ.ಅರ್ಚನ ಅವರಿಗೆ ಪ್ರಶಸ್ತಿ ನೀಡಲಾಗಿದೆ.
ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.
ಡಾ.ಅರ್ಚನಾ ಅವರು, ತಾಯಿ-ಮಗು ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
politics
economy
politics
art
politics
politics
crime
health
crime
others
crime
others
others
others
sports
others
others
others
crime
others
politics
politics
sports
politics
crime
health
politics
politics
education