ಮಲ್ಲಿಕಾರ್ಜುನ ಬಾಲದಂಡಿ ಸೇರಿ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ವರ್ಗಾವಣೆ.!
ಮಲ್ಲಿಕಾರ್ಜುನ ಬಾಲದಂಡಿ ಸೇರಿ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ವರ್ಗಾವಣೆ.!

ಬೆಂಗಳೂರು, (ಜುಲೈ.03); ದಿಢೀರ್ ಬೆಳವಣಿಗೆಯಲ್ಲಿ ಬೆಂಗಳೂರು ಕೇಂದ್ರ ವಲಯದ ಐಜಿಪಿಯಾಗಿದ್ದ ಡಾ.ಬಿ.ಆರ್.ರವಿಕಾಂತೇಗೌಡ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ವರ್ಗಾಯಿಲಾಗಿದೆ.

ಬೆಂಗಳೂರು ಕೇಂದ್ರ ವಲಯದ ಐಜಿಫಿ ಸ್ಥಾನಕ್ಕೆ ಲಾಬು ರಾಮ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ವರಿಷ್ಠಾಧಿಕಾರಿ ಸ್ಥಾನಕ್ಕೆ ಸಿಕೆ ಬಾಬಾ ಅವರನ್ನು ನೇಮಿಸಲಾಗಿದೆ.

ಬೆಂಗಳೂರು ಕೇಂದ್ರ ವಲಯದ ಐಜಿಪಿಯಾಗಿದ್ದ ಡಾ.ಬಿ.ಆರ್.ರವಿಕಾಂತೇಗೌಡ ಅವರಿಗೆ ಯಾವುದೇ ಸ್ಥಳ ನೀಡಿಲ್ಲವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

politics

HL

others

HL

politics

HL

economy

HL

politics

HL

art

HL

politics

HL

politics

HL

crime

HL

health

HL

crime

HL

others

HL

crime

HL

others

HL

others

HL

others

HL

sports

HL

others

HL

others

HL

others

HL

crime

HL

others

HL

politics

HL

politics

HL

sports

HL

politics

HL

crime

HL

health

HL

politics

HL

politics