ಬೆಂಗಳೂರು, (ಜುಲೈ.03): ರಾಜ್ಯ ಸರ್ಕಾರ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆ ಮೂಲಕ ವಿವಿಧ ಜಿಲ್ಲೆಗಳಿಗೆ ಹೊಸ ಅಧಿಕಾರಿಗಳ ನೇಮಕವಾಗಿದೆ.
ಈ ಬಗ್ಗೆ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಲಾಭೂರಾಮ್: ಐಜಿಪಿ ಕೇಂದ್ರ ವಲಯ ಬೆಂಗಳೂರು
ಬಿ. ಆರ್. ರವಿಕಾಂತೇಗೌಡ: ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು
ಡಾ ಕೆ ತ್ಯಾಗರಾಜನ್ : ಐಜಿಪಿ ,ಐಎಸ್ ಡಿ.
ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
ಬಿ ರಮೇಶ್, : ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ.
ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ
ರೇಣುಕಾ ಸುಕುಮಾರ್ : ಎಐಜಿಪಿ ( ಡಿಜಿ ಕಛೇರಿ)
ಸಿಕೆ ಬಾಬಾ: ಎಸ್ ಪಿ ಬೆಂಗಳೂರು ಗ್ರಾಮಾಂತರ
ಎನ್ ವಿಷ್ಣುವರ್ಧನ್ : ಎಸ್ ಪಿ ಮೈಸೂರು ಜಿಲ್ಲೆ.
ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್
ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್.
ಚನ್ನಬಸವಣ್ಣ : ಎಐಜಿಪಿ, (ಆಡಳಿತ ) ಡಿಜಿ ಕಛೇರಿ.
ನಾರಾಯಣ್ ಎಂ,: ಎಸ್ ಪಿ ಉತ್ತರ ಕನ್ನಡ.
ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
ಅರುಣಾಂಗ್ಷು ಗಿರಿ : ಎಸ್ಪಿ, ಸಿಐಡಿ
ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ .
ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ.
ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ.
ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ.
ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ.
ಡಾ ಶೋಭಾ ರಾಣಿ ವಿ.ಜೆ – ಎಸ್ ಪಿ .ಬಳ್ಳಾರಿ ಜಿಲ್ಲೆ.
ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ.
ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.
ಮಹಾನಿಂಗ್ ನಂಗಾವಿ: ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
politics
others
politics
economy
politics
art
politics
politics
crime
health
crime
others
crime
others
others
others
sports
others
others
others
crime
others
politics
politics
sports
politics
crime
health
politics
politics