ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಸ್ಪೀಕರ್ ಗೆ ಮೊರೆ
ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಸ್ಪೀಕರ್ ಗೆ ಮೊರೆ

ನವದೆಹಲಿ, (ಜುಲೈ.04): ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊ‍ಳ್ಳುವಂತೆ ಸ್ಪೀಕರ್ ಓಂಪ್ರಕಾಶ್ ಬಿರ್ಲಾ ಅವರಿಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ.

ಲೋಕಸಭೆಯಲ್ಲಿ ಅಸಮರ್ಪಕ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡುವಂತೆ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು, ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಲು ನಾವು ಸ್ಪೀಕರ್ ಅವರಿಗೆ ಮನವಿ ಮಾಡಿದ್ದೇವೆ ಎಂದರು.

ಲೋಕಸಭೆ ಕಲಾಪವನ್ನು ವ್ಯರ್ಥಗೊಳಿಸಲು ಸಾಧ್ಯವಿಲ್ಲ. ಕಾನೂನು ಎಲ್ಲರಿಗೂ ಒಂದೇ. ರಾಯಲ್ ಕುಟುಂಬದಿಂದ ಬಂದ ಮಾತ್ರಕ್ಕೆ ರಾಯಲ್ ಸೇವೆ ನೀಡಲು ಸಾಧ್ಯವಿಲ್ಲ ಎಂದು ಕಿರಣ್ ರಿಜಿಜು ಲೋಕಸಭೆ ಅಧಿವೇಶನದಲ್ಲಿ ಹೇಳಿದ್ದಾರೆ.

ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ, ದೊಡ್ಡ ಕುಟುಂಬದವರಿಗೂ ಕಾನೂನು ಅನ್ವಯ ಆಗುತ್ತದೆ ಎಂದು ಕಿರಣ್ ರಿಜಿಜು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

health

HL

others

HL

politics

HL

crime

HL

crime

HL

politics

HL

crime

HL

crime

HL

others

HL

economy

HL

economy

HL

travel

HL

health

HL

others

HL

politics

HL

others

HL

health

HL

crime

HL

others

HL

others

HL

politics

HL

others

HL

others

HL

politics

HL

others

HL

crime

HL

others

HL

others

HL

politics

HL

politics