ದೊಡ್ಡಬಳ್ಳಾಪುರದ ಪ್ರಸಿದ್ಧ ನರ್ಸ್ ಕೋಮಲ ಇನ್ನಿಲ್ಲ..!
ದೊಡ್ಡಬಳ್ಳಾಪುರದ ಪ್ರಸಿದ್ಧ ನರ್ಸ್ ಕೋಮಲ ಇನ್ನಿಲ್ಲ..!

ದೊಡ್ಡಬಳ್ಳಾಪುರ, (ಜುಲೆ.04); ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ಇತ್ತೀಚೆಗಷ್ಟೇ ನಿವೃತ್ತಿಹೊಂದಿದ್ದ ನರ್ಸ್ ಕೊಮಲ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ರಾಜಾನುಕುಂಟೆ ಮೂಲದ ಕೋಮಲ ಅವರು, ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಸುಮಾರು 20 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ಕೆಲ ದಿನಗಳ ಹಿಂದಷ್ಟೇ ನಿವೃತ್ತರಾಗಿದ್ದರು.

ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಕೋಮಲ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಮೃತರು ಪತಿ, ಇಬ್ಬರು ಮಕ್ಕಳನ್ನು ಅಗಲಿದ್ದು, ರಾಜಾನುಕುಂಟೆಯ ರುದ್ರಭೂಮಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

health

HL

others

HL

politics

HL

crime

HL

crime

HL

politics

HL

crime

HL

crime

HL

others

HL

economy

HL

economy

HL

travel

HL

health

HL

others

HL

politics

HL

others

HL

health

HL

crime

HL

others

HL

others

HL

politics

HL

others

HL

others

HL

politics

HL

others

HL

crime

HL

others

HL

others

HL

politics