T20 ವಿಶ್ವಕಪ್‌ ಸಾಧನೆ; ಟೀಂ ಇಂಡಿಯಾ ಜೊತೆ ಸಂಭ್ರಮಿಸಿದ ಪ್ರಧಾನಿ ಮೋದಿ| ವಿಡಿಯೋ ನೋಡಿ
T20 ವಿಶ್ವಕಪ್‌ ಸಾಧನೆ; ಟೀಂ ಇಂಡಿಯಾ ಜೊತೆ ಸಂಭ್ರಮಿಸಿದ ಪ್ರಧಾನಿ ಮೋದಿ| ವಿಡಿಯೋ ನೋಡಿ

ನವದೆಹಲಿ, (ಜುಲೈ‌.04); T20ವಿಶ್ವಕಪ್‌ ಸಾಧನೆಗೈದ ಟೀಂ ಇಂಡಿಯಾ ಆಟಗಾರರ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಭ್ರಮಿಸಿದ್ದಾರೆ.

ಟಿ20 ವಿಶ್ವಕಪ್​ ಟ್ರೋಫಿಯೊಂದಿಗೆ ತವರಿಗೆ ಮರಳಿದ ಟೀಮ್​ ಇಂಡಿಯಾ ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಔತಣ ಮುಗಿಸಿದರು.

ತಮ್ಮ ನಿವಾಸದಲ್ಲಿ ಆಟಗಾರರನ್ನು ಭೇಟಿ ಮಾಡಿದ ಮೋದಿ ಕ್ರಿಕೆಟಿಗರ ಜೊತೆ ಕೆಲ ಹೊತ್ತು ಕಳೆದರು. ಟೀಂ ಇಂಡಿಯಾ ಆಟಗಾರರು ಪ್ರಧಾನಿ ಮೋದಿಯೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ಬಳಿಕ ಮೋದಿ ಜೊತೆ ಫೋಟೋ ತೆಗೆಸಿಕೊಂಡು, ಭೋಜನಕೂಟದಲ್ಲಿ ಭಾಗಿಯಾಗಿದ್ದು, ಇದಾದ ಬಳಿಕ ಆಟಗಾರರು ವಿಶೇಷ ವಿಮಾನದಲ್ಲಿ ಮುಂಬೈಗೆ ತೆರಳಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

health

HL

others

HL

politics

HL

crime

HL

crime

HL

politics

HL

crime

HL

crime

HL

others

HL

economy

HL

economy

HL

travel

HL

health

HL

others

HL

politics

HL

others

HL

health

HL

crime

HL

others

HL

others

HL

politics

HL

others

HL

others

HL

politics

HL

others

HL

crime

HL

others

HL

others

HL

politics