ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ..!
ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ..!

ದೊಡ್ಡಬಳ್ಳಾಪುರ, (ಜುಲೈ.04): ತಾಲೂಕಿನ ಹಾಡೋನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರ ಚುನಾವಣೆ ನೆಡೆದಿದ್ದು. ಅಧ್ಯಕ್ಷರಾಗಿ ಮಂಜುಳಾ ಪುರುಷೋತ್ತಮ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜೂನ್ 04 ರಂದು ನೆಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವ ಸದಸ್ಯರು ಅವಿರೋಧವಾಗಿ ಮಂಜುಳಾಪುರುಷೋತ್ತಮ್ ರವರನ್ನು ಆಯ್ಕೆ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಗಿರಿಜಾಂಬ ಎನ್ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

health

HL

others

HL

politics

HL

crime

HL

crime

HL

politics

HL

crime

HL

crime

HL

others

HL

economy

HL

economy

HL

travel

HL

health

HL

others

HL

politics

HL

others

HL

health

HL

crime

HL

others

HL

others

HL

politics

HL

others

HL

others

HL

politics

HL

others

HL

crime

HL

others

HL

others

HL

politics