ಹತ್ರಾಸ್ ದುರಂತದ ಸಂತ್ರಸ್ತರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ.!
ಹತ್ರಾಸ್ ದುರಂತದ ಸಂತ್ರಸ್ತರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ.!

ಲಕ್ನೋ, (ಜುಲೈ.05); ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಸತ್ಸಂಗ ಧಾರ್ಮಿಕ ಪ್ರವಚನ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳನ್ನುಯಾಗಿ ಭೇಟಿ ಮಾಡಿದ ಸಾಂತ್ವಾನ ಹೇಳಿದರು.

ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿದಲ್ಲಿ 121 ಮಂದಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಅಲಿಘರ್‌ನ ಪಿಲ್ಖಾನಾ ಗ್ರಾಮಕ್ಕೆ ಆಗಮಿಸಿದ ಅವರು ಹತ್ರಾಸ್ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ ಸಾಂತ್ವಾನ ಹೇಳಿದರು

ಜುಲೈ 2ರಂದು ಸಮುದಾಯ ಆರೋಗ್ಯ ಕೇಂದ್ರದ ಸುಮಾರು 80 ಸಾವಿರ ಜನರು ಸೇರಬಹುದಾದ ಜಾಗದಲ್ಲಿ 2.5 ಲಕ್ಷ ಜನರು ಸೇರಿದ್ದರು.

ಒಂದೇ ದ್ವಾರ ಇದ್ದಿದ್ದರಿಂದ ನೂಕುನುಗ್ಗಲು ಉಂಟಾಗಿ ಭಾರೀ ದುರಂತ ಸಂಭವಿಸಿತ್ತು. ಪ್ರಕರಣದ ತನಿಖೆ ನಡೆಯುತ್ತಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

health

HL

others

HL

politics

HL

crime

HL

crime

HL

politics

HL

crime

HL

crime

HL

others

HL

economy

HL

economy

HL

travel

HL

health

HL

others

HL

politics

HL

others

HL

health

HL

crime

HL

others

HL

others

HL

politics

HL

others

HL

others

HL

politics

HL

others

HL

crime

HL

others

HL

others

HL

politics