ಪೊಲೀಸ್ ಮೇಲೆ ಮಚ್ಚಿನಿಂದ ಹಲ್ಲೆ: ರೌಡಿ ಕಾಲಿಗೆ ಗುಂಡೇಟು!
ಪೊಲೀಸ್ ಮೇಲೆ ಮಚ್ಚಿನಿಂದ ಹಲ್ಲೆ: ರೌಡಿ ಕಾಲಿಗೆ ಗುಂಡೇಟು!

ಕೋಲಾರ, (ಜುಲೈ.05): ಪೊಲೀಸ್ ಪೇದೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ರೌಡಿಶೀಟರ್ ಕಾಲಿಗೆ ಅಂಡರ್‌ಸನ್ ಪೇಟೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಗುಂಡೇಟು ತಿಂದ ರೌಡಿಶೀಟರ್‌ನನ್ನು ಸ್ಟಾಲಿನ್ ಎಂದು ಗುರುತಿಸಲಾಗಿದೆ. ಆರೋಪಿ ಕೊಲೆ, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದ. ಆತನ ಬಂಧನಕ್ಕೆ ಅಂಡರ್‌ಸನ್ ಪೇಟೆ ಪೊಲೀಸ್ ಠಾಣೆಯ ಪೊಲೀಸರು ತೆರಳಿದ್ದರು.

ಈ ವೇಳೆ ಆರೋಪಿ ಮಚ್ಚಿನಿಂದ ಪೊಲೀಸ್ ಪೇದೆ ಸುನೀಲ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ. ಮಾತು ಕೇಳದ ಕಾರಣ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಗಾಯಾಳು ಪೇದೆ ಹಾಗೂ ರೌಡಿಶೀಟರ್‌ನ್ನು ಕೆಜಿಎಫ್ (KGF) ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕೆಜಿಎಫ್ ಡಿವೈಎಸ್‍ಪಿ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

health

HL

others

HL

politics

HL

crime

HL

crime

HL

politics

HL

crime

HL

crime

HL

others

HL

economy

HL

economy

HL

travel

HL

health

HL

others

HL

politics

HL

others

HL

health

HL

crime

HL

others

HL

others

HL

politics

HL

others

HL

others

HL

politics

HL

others

HL

crime

HL

others

HL

others

HL

politics