ಚಿಕ್ಕಮುದ್ದೇನಹಳ್ಳಿ ನೂತನ MPCS ಅಧ್ಯಕ್ಷ ಸ್ಥಾನಕ್ಕೆ ಆದಿನಾರಾಯಣಸ್ವಾಮಿ ಅವಿರೋಧ ಆಯ್ಕೆ
ಚಿಕ್ಕಮುದ್ದೇನಹಳ್ಳಿ ನೂತನ MPCS ಅಧ್ಯಕ್ಷ ಸ್ಥಾನಕ್ಕೆ ಆದಿನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ, (ಜುಲೈ.05); ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕಮುದ್ದೇನಹಳ್ಳಿಯಲ್ಲಿ ಸ್ಥಾಪನೆಗೊಂಡಿರುವ ನೂತನ ಹಾಲಿನ ಡೈರಿ ಅದ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ಪ್ರಕ್ರಿಯೆ ನಡೆಸಲಾಯಿತು.

ಚುನಾವಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ ಆದಿನಾರಾಯಣಸ್ವಾಮಿ ಅವರು ಅವಿರೋಧವಾಗಿ ಆಯ್ಕೆಯಾದರು.

ನೂತನ ಅಧ್ಯಕ್ಷ ಆದಿನಾರಾಯಣಸ್ವಾಮಿ ಹಾಗೂ ಸದಸ್ಯರಿಗೆ ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು ಅಭಿನಂದನೆ ಸಲ್ಲಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

health

HL

others

HL

politics

HL

crime

HL

crime

HL

politics

HL

crime

HL

crime

HL

others

HL

economy

HL

economy

HL

travel

HL

health

HL

others

HL

politics

HL

others

HL

health

HL

crime

HL

others

HL

others

HL

politics

HL

others

HL

others

HL

politics

HL

others

HL

crime

HL

others

HL

others

HL

politics

HL

politics