ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ  ಆಯ್ಕೆ..!
ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಆಯ್ಕೆ..!

ನವದೆಹಲಿ, (ಜುಲೈ.09); ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್  ಆಯ್ಕೆ ಮಾಡಲಾಗಿದೆ. ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.

ಅಲ್ಲದೆ ನೂತನ ಕೋಚ್ ಗೌತಮ್ ಗಂಭೀರ್​ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದರೆ.

ಟಿ20 ವಿಶ್ವಕಪ್​ ಮುಕ್ತಾಯದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಗೌತಮ್ ಗಂಭೀರ ಆಯ್ಕೆಯಾಗಿದ್ದಾರೆ.

ಟೀಂ ಇಂಡಿಯಾದ ಕೋಚ್ ಆಗಿ ಬಿಸಿಸಿಐ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಗೌತಮ್ ಗಂಭೀರ್ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿದ್ದು, ಭಾರತವು ನನ್ನ ಗುರುತಾಗಿದೆ. ಮತ್ತು ನನ್ನ ದೇಶಕ್ಕೆ ಸೇವೆ ಸಲ್ಲಿಸುವುದು ನನ್ನ ಜೀವನದ ದೊಡ್ಡ ಅವಕಾಶ. ಬೇರೆ ಟೋಪಿ ಧರಿಸಿದ್ದರೂ ನಾನು ಹಿಂತಿರುಗಿದ್ದಕ್ಕೆ ನನಗೆ ಗೌರವವಿದೆ. ಆದರೆ ನನ್ನ ಗುರಿ ಮೊದಲಿನಂತೆಯೇ ಇದೆ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತೆ ಮಾಡುವುದು. ಬ್ಲ್ಯೂ ಬಾಯ್ಸ್ 1.4 ಬಿಲಿಯನ್ ಭಾರತೀಯರ ಕನಸುಗಳನ್ನು ನನಸಾಗಿಸುತ್ತಾರೆ ಮತ್ತು ಈ ಕನಸುಗಳನ್ನು ನನಸಾಗಿಸಲು ನಾನು ನನ್ನ ಶಕ್ತಿಯಿಂದ ಎಲ್ಲವನ್ನೂ ಮಾಡುತ್ತೇನೆ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others

HL

others