T20 ವಿಜೇತ ಭಾರತ ತಂಡದ ವೇಗಿ ಸಿರಾಜ್‌ಗೆ ಭರ್ಜರಿ ಕೊಡುಗೆ ಘೋಷಿಸಿದ ತೆಲಂಗಾಣ ಸಿಎಂ..!
T20 ವಿಜೇತ ಭಾರತ ತಂಡದ ವೇಗಿ ಸಿರಾಜ್‌ಗೆ ಭರ್ಜರಿ ಕೊಡುಗೆ ಘೋಷಿಸಿದ ತೆಲಂಗಾಣ ಸಿಎಂ..!

ಹೈದರಾಬಾದ್‌, (ಜುಲೈ.09): ಟಿ-20 ವಿಶ್ವಕಪ್ ವಿಜೇತ ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್‌ಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರು ಭರ್ಜರಿ ಬಹುಮಾನವಾಗಿ ಘೋಷಿಸಿದ್ದಾರೆ.

ದೇಶ ಮತ್ತು ರಾಜ್ಯಕ್ಕೆ ಪ್ರಶಸ್ತಿಗಳನ್ನು ತಂದುಕೊಟ್ಟಿದ್ದಕ್ಕಾಗಿ ಸಿರಾಜ್ ಅವರನ್ನು ಶ್ಲಾಘಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು, ಮಂಗಳವಾರ ಹೈದರಾಬಾದ್‌ ಸುತ್ತಮುತ್ತಲಿನ ಸೂಕ್ತವಾದ ಪ್ರದೇಶದಲ್ಲಿ ನಿವೇಶನ ಗುರುತಿಸಿ ನೀಡುವುದು ಹಾಗೂ ಸಿರಾಜ್‌ಗೆ ಸರ್ಕಾರಿ ಉದ್ಯೋಗವನ್ನು ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಭಾರತ ಟಿ20 ವಿಶ್ವಕಪ್ ಗೆಲುವಿನ ನಂತರ ಕಳೆದ ವಾರ ಸಿರಾಜ್ ತವರು ಹೈದರಾಬಾದ್‌ಗೆ ಹಿಂತಿರುಗಿದ್ದಾರೆ. ಇಂದು ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ವೇಳೆ ಸಿಎಂ ರೆಡ್ಡಿ, ಸಿರಾಜ್ ಅವರನ್ನು ಸನ್ಮಾನಿಸಿ, ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಶ್ಲಾಘಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others