ದೊಡ್ಡಬಳ್ಳಾಪುರ ನಗರಸಭೆ ನೂತನ ಪೌರಾಯುಕ್ತರಾಗಿ ಕಾರ್ತಿಕ್ ಈಶ್ವರ್ ಅಧಿಕಾರ ಸ್ವೀಕಾರ.. ಘಾಟಿ ದೇವರಿಗೆ ವಿಶೇಷ ಪೂಜೆ
ದೊಡ್ಡಬಳ್ಳಾಪುರ ನಗರಸಭೆ ನೂತನ ಪೌರಾಯುಕ್ತರಾಗಿ ಕಾರ್ತಿಕ್ ಈಶ್ವರ್ ಅಧಿಕಾರ ಸ್ವೀಕಾರ.. ಘಾಟಿ ದೇವರಿಗೆ ವಿಶೇಷ ಪೂಜೆ

ದೊಡ್ಡಬಳ್ಳಾಪುರ, (ಜುಲೈ.11); ನಗರಸಭೆ ಪೌರಾಯುಕ್ತ ಪರಮೇಶ್ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಕಾರ್ತಿಕ್ ಈಶ್ವರ್ ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.

ಈ ಪೂಜಾ ಕಾರ್ಯಕ್ರಮದಲ್ಲಿ ನಗರಸಭೆಯ ಅಧಿಕಾರಗಳಾದ ಈರಣ್ಣ, ರೇವಣ್ಣ, ದೇವಾಲಯದ ಅಧಿಕಾರಿ ನಂಜಪ್ಪ, ಮುಖಂಡರದ ಮುತ್ತಣ್ಣ, ಗಂಗಾಧರ್ ಸಾಥ್ ನೀಡಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime