ನಿಧನ ವಾರ್ತೆ: ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ..!
ನಿಧನ ವಾರ್ತೆ: ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ..!

ಬೆಂಗಳೂರು, (ಜುಲೈ.11); ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ಅವರು ಅನಾರೋಗ್ಯದ ಕಾರಣ​​ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಹೆಚ್ಚಾಗಿ ನಿರೂಪಕಿಯಾಗಿ ಅವರು ಗುರುತಿಸಿಕೊಂಡಿದ್ದರು.

ಕಿರಿತೆರೆ, ಸೇರಿದಂತೆ ರಾಜ್ಯ ಸರ್ಕಾರದ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime