ಪತ್ನಿಯ ಅಂಗಾಂಗ ಕತ್ತರಿಸಿ ಪತಿಯಿಂದಲೇ ಭೀಕರ ಕೊಲೆ.!
ಪತ್ನಿಯ ಅಂಗಾಂಗ ಕತ್ತರಿಸಿ ಪತಿಯಿಂದಲೇ ಭೀಕರ ಕೊಲೆ.!

ತುಮಕೂರು, (ಮೇ.28); ಕತ್ತು ಹಾಗೂ ದೇಹದ ಅಂಗಾಂಗಗಳನ್ನ ಕತ್ತರಿಸಿ ಗಂಡನೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.

ಕೊಲೆಯಾಗಿರುವ ದುರ್ದೈವಿಯನ್ನು ಪುಷ್ಪ (32 ವರ್ಷ) ಎಂದು ಗುರುತಿಸಲಾಗಿದೆ. 

ಮೃತ ಮಹಿಳೆಯ ಪತಿ ಹುಲಿಯೂರು ದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿ ಶಿವರಾಮ್ ಕೊಲೆ ಮಾಡಿರುವ ಆರೋಪಿಯಾಗಿದ್ದು, ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ.

ಹತ್ಯೆ ಆರೋಪಿ ಶಿವರಾಮ್ ಸಾಗರ ಮೂಲದ ಪುಷ್ಪಳನ್ನ ಮದುವೆಯಾಗಿದ್ದು, ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ದಂಪತಿ ವಾಸವಿದ್ದರು.

ಮರದ ಮಿಲ್‌ ಒಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡ್ತಿದ್ದ ಶಿವರಾಮ್ ಮತ್ತು ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗ್ತಿದೆ. ಗಲಾಟೆ ವಿಚಾರ ನಿನ್ನೆ ರಾತ್ರಿ ತಾರರಕ್ಕೇರಿ ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ತಾವು ವಾಸವಿದ್ದ ಅಡುಗೆ ಮನೆಯಲ್ಲೇ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆ ಮಾಡಿದ್ದು, ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature

HL

politics