Whats App ಅಪ್ಡೇಟ್: ಸ್ಟೇಟಸ್‌ ವಿಡಿಯೋ ಅವಧಿ ಒಂದು ನಿಮಿಷಕ್ಕೆ ಹೆಚ್ಚಳ..!
Whats App ಅಪ್ಡೇಟ್: ಸ್ಟೇಟಸ್‌ ವಿಡಿಯೋ ಅವಧಿ ಒಂದು ನಿಮಿಷಕ್ಕೆ ಹೆಚ್ಚಳ..!

ನವದೆಹಲಿ, (ಮೇ.28): ಮೆಟಾ ಮಾಲೀಕತ್ವದ ಜನಪ್ರಿಯ. ಸಾಮಾಜಿಕ ಜಾಲತಾಣ ವಾಟ್ಸ್​ಆ್ಯಪ್‌ ತನ್ನ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದ್ದು, ಸ್ಟೇಟಸ್‌ ಅವಧಿಯನ್ನ ಇದೀಗ ಒಂದು ನಿಮಿಷಕ್ಕೆ ಏರಿಕೆ ಮಾಡಿದೆ.

ವಿಶ್ವದಾದ್ಯಂತ ಬಹುಸಂಖ್ಯಾ ಬಳಕೆದಾರರನ್ನು ಹೊಂದಿರುವ  ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಹೊಸ ಹೊಸ ಫೀಚರ್ಸ್​​ ಪರಿಚಯಿಸುತ್ತಿದೆ​. ಅದರೀಗ ಬಳಕೆದಾರರನ್ನು ಗಮನದಲ್ಲಿಟ್ಟುಕೊಂಡು ವಾಟ್ಸ್​ಆ್ಯಪ್ ಸ್ಟೇಟಸ್‌ನಲ್ಲಿ ಪ್ರಮುಖ ಬದಲಾವಣೆ ತಂದಿದೆ.

ಅದರಂತೆ ಸ್ಟೇಟಸ್​ ವಿಡಿಯೋ ಮಿತಿಯನ್ನು ಏರಿಕೆ ಮಾಡಿದೆ.

ಈ ಹಿಂದೆ ಸ್ಟೇಟಸ್ ಸಮಯ ಮಿತಿ ಹೆಚ್ಚಿಸುವಂತೆ ಬಳಕೆದಾರರು ಬೇಡಿಕೆ ಯಿಟ್ಟಿದ್ದರು. ಇದೀಗ ಬಳಕೆದಾರರು ಬೇಡಿಕೆಯಂತೆ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಒಂದು ನಿಮಿಷದ ಕಾಲಾವಧಿಯನ್ನು ನಿಗದಿಪಡಿಸಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics

HL

crime

HL

education

HL

others

HL

economy