ಬಾವಿಯಲ್ಲಿ ಜಿಂಕೆ ಪತ್ತೆ.. ಹಲವು ಶಂಕೆ: ವಿಡಿಯೋ ನೋಡಿ
ಬಾವಿಯಲ್ಲಿ ಜಿಂಕೆ ಪತ್ತೆ.. ಹಲವು ಶಂಕೆ: ವಿಡಿಯೋ ನೋಡಿ

ತುಮಕೂರು, (ಮೇ.28); ತೋಟದ ಬಾವಿಯಲ್ಲಿ ಜಿಂಕೆ ಓಡಾಡುತ್ತಿರುವುದು ಕಂಡುಬಂದಿದ್ದು ಸ್ಥಳೀಯ ಗ್ರಾಮಸ್ಥರ ಆಶ್ಚರ್ಯಕ್ಕೆ ಕಾರಣವಾಗಿದೆ.

ಗುಬ್ಬಿ ತಾಲ್ಲೂಕಿನ ಬೆಣಚಿಗೆರೆ ನಿವಾಸಿ ರೇಣುಕಯ್ಯ ಎಂಬುವರ ತೋಟದ ಬಾವಿಯಲ್ಲಿ ಜಿಂಕೆ ಕಂಡು ಬಂದಿದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. 

ಜಿಲ್ಲೆಯಲ್ಲಿ ವನ್ಯಜೀವಿಗಳನ್ನ ಮಾಂಸಕ್ಕೆ ಬೇಟೆಯಾಡುವ ಪ್ರಕರಣಗಳು ಈ ಹಿಂದೆ ನಡೆದಿದ್ದು, ಈ ಜಿಂಕೆಯನ್ನೂ ಬೇಟೆಯಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳು ಜಿಂಕೆ ರಕ್ಷಣೆಗೆ ಕ್ರಮಕೈಗೊಂಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

politics

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature

HL

politics