'ವೀರ ಸಾವರ್ಕರ್' ನಾಮಫಲಕಕ್ಕೆ ಮಸಿ..!; ಪ್ರತಿಭಟನೆ| ವಿಡಿಯೋ ನೋಡಿ
'ವೀರ ಸಾವರ್ಕರ್' ನಾಮಫಲಕಕ್ಕೆ ಮಸಿ..!; ಪ್ರತಿಭಟನೆ| ವಿಡಿಯೋ ನೋಡಿ

ಯಲಹಂಕ, (ಮೇ.28); ವೀರ ಸಾವರ್ಕರ್ ಜನ್ಮದಿನವಾದ ಇಂದೇ ಸಾವರ್ಕರ್ ಹೆಸರಿರುವ ನಾಮಫಲಕಕ್ಕೆ ಮಸಿ ಬಳಿಯಲಾಗಿದೆ. ಯಲಹಂಕ ಮೇಲ್ಸೆತುವೆಯ ‘ವೀರ ಸಾವರ್ಕರ್’ ನಾಮ ಫಲಕಕ್ಕೆ ಎನ್ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿದ್ದಾರೆ.

ಯಲಹಂಕದಲ್ಲಿ ಟ್ರಾಫಿಕ್ ಬ್ಲಾಕ್ ಮಾಡಿ, ಮೇಲ್ಸೇತುವೆ ಬೋರ್ಡ್‌ಗೆ ಎನ್ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿದ್ದಾರೆ. ಇನ್ನು ಮಸಿ ಬಳಿದ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಯಲಹಂಕ ಶಾಸಕ ವಿಶ್ವನಾಥ್ ಘಟನೆಯನ್ನು ಖಂಡಿಸಿ, ಪ್ರತಿಭಟನೆ ನಡೆಸಿದರು. 

ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಫೋಟೋಗಳು ಯಲಹಂಕದಲ್ಲಿವೆ. ಆದರೆ ನಾವು ಯಾವುದೇ ಪೋಟೋಗಳಿಗೂ ಮಸಿ ಬಳಿದಿಲ್ಲ. ವೀರ ಸಾವರ್ಕರ್ ಇತಿಹಾಸವನ್ನು ಕಾಂಗ್ರೆಸ್ ನವರು ತಿಳಿದುಕೊಳ್ಳಲಿ ಎಂದು ಕಿಡಿಕಾರಿದರು.

ಈಗ ಮೂರು ಜನರನ್ನ ಬಂಧನ ಮಾಡಿದ್ದಾರೆ. ಉಳಿದವರನ್ನು ಶೀಘ್ರವಾಗಿ ಬಂಧನ ಮಾಡಬೇಕು ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಸ್ವಯಂ ಪ್ರೇರಿತವಾಗಿ ಯಲಹಂಕ ಬಂದ್ ಕೂಡ ಮಾಡಲಾಗುತ್ತದೆ.‌ಶೀಘ್ರವಾಗಿ ಹೆಸರು ಸರಿಪಡಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature

HL

politics