ರಾಷ್ಟ್ರಪತಿ ಭವನದಲ್ಲಿ ಚಿರತೆಯಂತ ಪ್ರಾಣಿ..?: ಪ್ರಮಾಣವಚನದ ವೇಳೆಯ ವಿಡಿಯೋ ವೈರಲ್.. ನೀವು ನೋಡಿ
ರಾಷ್ಟ್ರಪತಿ ಭವನದಲ್ಲಿ ಚಿರತೆಯಂತ ಪ್ರಾಣಿ..?: ಪ್ರಮಾಣವಚನದ ವೇಳೆಯ ವಿಡಿಯೋ ವೈರಲ್.. ನೀವು ನೋಡಿ

ನವದೆಹಲಿ, (ಜೂ.10); ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ನರೇಂದ್ರ ಮೋದಿ ಅವರು ತಮ್ಮ 72 ಸಚಿವರೊಂದಿಗೆ ಪ್ರಮಾಣ ವಚನ ಅದ್ಧೂರಿಯಾಗಿ ನಡೆದಿದ್ದು, ಈ ವೇಳೆ ರಾಷ್ಟ್ರಪತಿ ಭವನದಲ್ಲಿ ವನ್ಯಜೀವಿಯಂತ ಪ್ರಾಣಿಯೊಂದು ಕಾಣಿಸಿಕೊಂಡಿದೆ.  

ಸುಮಾರು ಎರಡು ಗಂಟೆಗಳ ಕಾಲ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪತಿ ಮೂರ್ಮು, ಪ್ರಧಾನಿ ಮೋದಿ ಸೇರಿದಂತೆ ದೇಶ ವಿದೇಶದ ಸಾವಿರಾರು ಜನರು ಈ  ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ವೇಳೆ ಸಚಿವರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಕುಳಿತಿದ್ದ ವೇದಿಕೆಯ ಹಿಂದೆ ಚಿರತೆ ಓಡಾಡುತ್ತಿರುವ ದೃಶ್ಯ ಕಂಡು ಬಂದಿದೆ.

ಬಿಜೆಪಿ ಸಂಸದ ದುರ್ಗಾ ದಾಸ್ ಉಯ್ಕೆ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾಗ ವೇದಿಕೆಯ ಹಿಂದೆ ಚಿರತೆ ರೀತಿ ಕಾಣುವ ಕಾಡುಪ್ರಾಣಿ ನಡೆದುಕೊಂಡು ಓಡಾಡುತ್ತಿತ್ತು. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ಇದು ಚಿರತೆಯೋ ಅಥವಾ ಬೇರೆ ಪ್ರಾಣಿಯೋ ಎಂದು ತಿಳಿದು ಬಂದಿಲ್ಲ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature

HL

politics

HL

travel