ದೊಡ್ಡಬಳ್ಳಾಪುರ: ಮನೆಯಲ್ಲಿಟ್ಟಿದ್ದ ನಗದು, ಚಿನ್ನಾಭರಣ ದೋಚಿದ ಕಳ್ಳರು.!
ದೊಡ್ಡಬಳ್ಳಾಪುರ: ಮನೆಯಲ್ಲಿಟ್ಟಿದ್ದ ನಗದು, ಚಿನ್ನಾಭರಣ ದೋಚಿದ ಕಳ್ಳರು.!

ದೊಡ್ಡಬಳ್ಳಾಪುರ, (ಜೂ.10): ಮನೆಯ ಬಾಗಿಲು‌ ಮೀಟಿ ರೂ.1.60 ಲಕ್ಷ ನಗದು, ಚಿನ್ನಾಭರಣ ದೋಚಿರುವ ಘಟನೆ ನಗರದ ಕುರುಬರಹಳ್ಳಿ ಎರಡನೇ ಹಂತದ 2 ಕ್ರಾಸಿನಲ್ಲಿ‌ ನಡೆದಿದೆ.

ಇಲ್ಲಿನ ನಂಜುಂಡಯ್ಯ ಎನ್ನುವವರ ಮನೆಯಲ್ಲಿ ಶನಿವಾರ ರಾತ್ರಿ ಕಳ್ಳತನ ನಡೆದಿದೆ. ನಂಜುಂಡಯ್ಯ ಅವರ ಮಗಳ ಮನೆಯ ಗೃಹಪ್ರವೇಶಕ್ಕೆಂದು ನಗರದ ಚಂದ್ರಮೌಳೇಶ್ವರ ಬಡಾವಣೆಗೆ ತೆರಳಿದ್ದರು. 

ಗೃಹಪ್ರವೇಶ ಮುಗಿಸಿಕೊಂಡ‌ ಭಾನುವಾರ ರಾತ್ರಿ ಮನೆಗೆ ಬಂದಾಗ ಬಾಗಿಲು ಮೀಟಿ ಬೀರುವಿನಲ್ಲಿದ್ದ 1.60 ಲಕ್ಷ ರೂ. ನಗದು, ಮಗುವಿನ‌ ನಾಲ್ಕು ಚಿನ್ನದ ಉಂಗುರ, ಎರಡು‌ ಜೊತೆ ಓಲೆಯನ್ನು ಕಳ್ಳರು ಕದ್ದೊಯ್ದಿದ್ದಾರೆ.

ಮನೆಯ ಮೇಲೆ‌ ಅಳವಡಿಸಿದ್ದ ಗ್ರಿಲ್ ಬಾಗಿಲು ತೆಗೆದು ಒಳ ಬಂದಿರುವ ಕಳ್ಳರು, ಉರಿಯುತ್ತಿದ್ದ ಬಲ್ಬ್ ಹೊಡೆದು ಹಾಕಿ, ಆರೆ ಕೋಲಿನಿಂದ ಬಾಗಿಲು‌ ಮೀಟಿ ಒಳ ಹೋಗಿದ್ದಾರೆ. ಜೊತೆಗೆ ಮಹಡಿಯ ಮೇಲಿದ್ದ ರೂಮಿನ ಬಾಗಿಲು ಮೀಟಿದ್ದಾರೆ.

ಸ್ಥಳಕ್ಕೆ ಬಂದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದು, ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ಹಾಗು ಸಿಬ್ಬಂದಿ ಪರಿಶೀಲಿಸಿದರು. ಶ್ವಾನದಳ ಕೂಡ ಪರಿಶೀಲನೆ ನಡೆಸಿತು. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature

HL

politics

HL

travel