JDS ಕಾರ್ಯಕರ್ತರು ಬಯಸಿದ್ದು ಕೃಷಿ ಖಾತೆ.. ಕುಮಾರಸ್ವಾಮಿಗೆ ಸಿಕ್ಕಿದ್ದು ಬೇರೆ..!
JDS ಕಾರ್ಯಕರ್ತರು ಬಯಸಿದ್ದು ಕೃಷಿ ಖಾತೆ.. ಕುಮಾರಸ್ವಾಮಿಗೆ ಸಿಕ್ಕಿದ್ದು ಬೇರೆ..!

ನವದೆಹಲಿ, (ಜೂ.10): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ನೂತನ ಸರ್ಕಾರದ ಸಚಿವ ಸಂಪುಟದಲ್ಲಿ ರಾಜ್ಯದ ಮಾಜಿ ಸಿಎಂ ಹಾಗೂ ಮಂಡ್ಯ ಕ್ಷೇತ್ರದ ಸಂಸದ ಹೆಚ್​​.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ನೀಡಲಾಗಿದೆ.

ಈ ಕುರಿತು ಟ್ವಿಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸರ್ಕಾರದ ಸಂಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಗೆ ಈ ಖಾತೆಯನ್ನು ಹಂಚಿಕೆ ಮಾಡಿದ್ದಾರೆ. ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ​ ಬರೆದುಕೊಂಡಿದ್ದಾರೆ.

ಇನ್ನು ನಿನ್ನೆ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನೂತನ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ.

ಕೊನೆಯ ಕ್ಷಣದ ವರೆವಿಗೂ ಕುಮಾರಸ್ವಾಮಿ ಅವರಿಗೆ ಕೃಷಿ ಖಾತೆಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತಿತ್ತು. ಈ ಬಗ್ಗೆ ಜೆಡಿಎಸ್​​​ ಕಾರ್ಯಕರ್ತರೂ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಕೃಷಿ ಖಾತೆ ಶಿವರಾಜ್ ಸಿಂಗ್ ಚೌಹಾಣ್ ಪಾಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

politics

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature