ಮದ್ಯ ಸಾಗಿಸುತ್ತಿದ್ದ ಲಾರಿ ಅಪಘಾತ; ಅರಳು ಮಲ್ಲಿಗೆ ಬಳಿ ಘಟನೆ..!
ಮದ್ಯ ಸಾಗಿಸುತ್ತಿದ್ದ ಲಾರಿ ಅಪಘಾತ; ಅರಳು ಮಲ್ಲಿಗೆ ಬಳಿ ಘಟನೆ..!

ದೊಡ್ಡಬಳ್ಳಾಪುರ, (ಜೂ.13); ತಾಲೂಕಿನ ಅರಳು ಮಲ್ಲಿಗೆ ಸಮೀಪ ಮದ್ಯದ ಬಾಟಲ್‌ಗಳನ್ನು ಸಾಗಿಸುತ್ತಿದ್ದ ಲಾರಿ ಅಫಘಾತಕ್ಕೀಡಾಗಿದೆ‌.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಿಂದ‌ ದೊಡ್ಡಬಳ್ಳಾಪುರ ಕಡೆಗೆ ಮದ್ಯದ ಬಾಟಲ್ ಗಳನ್ನು ತುಂಬಿಕೊಂಡು ಸಾಗುತ್ತಿದ್ದ 10 ಚಕ್ರದ ಲಾರಿ, ಅರಳುಮಲ್ಲಿಗೆಯ ಹಾಲಿ ಡೈರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಅರಳಮರದ ಕಟ್ಟೆಗೆ ಡಿಕ್ಕಿ ಹೊಡೆದಿದೆ.

ಗುರುವಾರ ಬೆಳಗ್ಗೆ 7.30ರ ವೇಳೆಗೆ ಸಂಭವುಸಿದ ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾಗಿದ್ದು, ಲಾರಿಯ ಎಡಭಾಗ ಸಂಪೂರ್ಣ ಜಖಂಗೊಂಡು, ಚಾಲಕ ಪರಾರಿಯಾಗಿದ್ದಾನೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others

HL

others