ದೊಡ್ಡಬಳ್ಳಾಪುರ APMC ದಾಸ್ತಾನು ಮಳಿಗೆಗೆ ಉಸ್ತುವಾರಿ ಕಾರ್ಯದರ್ಶಿ ದಿಢೀರ್ ಭೇಟಿ.. ಅಕ್ಕಿ ಮತ್ತು ರಾಗಿ ಸಂಗ್ರಹಣೆ ಪರಿಶೀಲನೆ
ದೊಡ್ಡಬಳ್ಳಾಪುರ APMC ದಾಸ್ತಾನು ಮಳಿಗೆಗೆ ಉಸ್ತುವಾರಿ ಕಾರ್ಯದರ್ಶಿ ದಿಢೀರ್ ಭೇಟಿ.. ಅಕ್ಕಿ ಮತ್ತು ರಾಗಿ ಸಂಗ್ರಹಣೆ ಪರಿಶೀಲನೆ

ದೊಡ್ಡಬಳ್ಳಾಪುರ, (ಜೂ.14): ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೆನ್ನೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ.ಫಾಹಿಮ್

ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಂತರ ದೊಡ್ಡಬಳ್ಳಾಪುರ ತಾಲ್ಲೂಕಿನ APMC ದಾಸ್ತಾನು ಮಳಿಗೆ ಭೇಟಿ ನೀಡಿ ಅಕ್ಕಿ ಮತ್ತು ರಾಗಿ ಸಂಗ್ರಹಣೆಯ ವ್ಯವಸ್ಥೆ ಪರಿಶೀಲಿಸಿದರು.

ನಂತರ ತೂಬಗೆರೆ ಗ್ರಾಮ ಪಂಚಾಯಿತಿಯ ಕಾವನಹಳ್ಳಿ ಗ್ರಾಮದ ಶ್ರೀ ಕಾಂತ ಫಾರಂ ವೇನ್ಸಾಯಿ ಪ್ಲೋರಿಟೆಕ್ ಪಾಲಿಮನೆಯಲ್ಲಿ ಪುಷ್ಪ ಬೆಳೆಗಳು Rose, Gerbera, Gypsophila, Hydrangia, Limonium snapdragon, flowers ವೀಕ್ಷಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ‌ಡಾ.ಕೆ.ಎನ್.ಅನುರಾಧ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ತೋಟಗಾರಿಕೆ ಬೆಳೆ ಹೆಚ್ಚು ಅಭಿವೃದ್ಧಿ ಪಡಿಸಿರುವ ಬಗ್ಗೆ ಸಮಾಲೋಚಿಸಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಹಾಗೂ ಜಿಲ್ಲಾಡಳಿತದ  ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳು ಅಧಿಕಾರಿಗಳು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others

HL

others

HL

others