ವೃಷಭ ರಾಶಿಯವರಿಗೆ ಜೂನ್ ತಿಂಗಳಲ್ಲಿ ಕಾಡಬಹುದಾದ ಸಮಸ್ಯೆಗಳಿಗೆ ಸರಳ ಪರಿಹಾರ
ವೃಷಭ ರಾಶಿಯವರಿಗೆ ಜೂನ್ ತಿಂಗಳಲ್ಲಿ ಕಾಡಬಹುದಾದ ಸಮಸ್ಯೆಗಳಿಗೆ ಸರಳ ಪರಿಹಾರ

ವೃಷಭ ರಾಶಿಯವರಿಗೆ ಜೂನ್ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.

ಗ್ರಾಮ ದೇವತೆಗೆ  ಮಡಿಲಕ್ಕಿ ಕೂಡಬೇಕು.

3 ಜನ ಮಕ್ಕಳಿಗೆ ಪಾಯಸ/ ಸಿಹಿ ಕೊಡಬೇಕು.

ನವಗ್ರಹ ದೇವಸ್ಥಾನದಲ್ಲಿ ಚಂದ್ರನಿಗೆ ಯಥಾ ಶಕ್ತಿ ಅಕ್ಕಿಯನ್ನಿಟ್ಟು  8 ಬಾರಿ ಪ್ರದಕ್ಷಿಣೆಯನ್ನು ಹಾಕಬೇಕು.

ವೃಷಭ ರಾಶಿ: ಕೃತ್ತಿಕಾ (2, 3, 4 ಪಾದ), ರೋಹಿಣಿ (4), ಮೃಗಶಿರ (1, 2 ಪಾದ) ಅಡಿಯಲ್ಲಿ ಜನಿಸಿದವರು ವೃಷಭ  ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿಯ ಅಧಿಪತಿ ಶುಕ್ರ.

ವೃಷಭ ರಾಶಿಗೆ ಸೂಚಿಸಲಾದ ಅಕ್ಷರಗಳು: ಇ, ಉ, ಎ, ಒ, ವ, ವಿ, ವು, ವೆ, ವೊ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others